ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ 4000 ಸಿವಿಲ್ ಪಿಸಿ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ. 4000 civil pc admit card 2021

ರಾಜ್ಯ ಪೊಲೀಸ್ ಇಲಾಖೆಯು ಅಕ್ಟೋಬರ್ 24 ರಂದು ನಾಲ್ಕು ಸಾವಿರ ಪಿಸಿ ನೇಮಕಾತಿ ಪ್ರಕ್ರಿಯೆಯ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಡ್ಮಿಟ್‌ ಕಾರ್ಡ್‌ ಬಿಡುಗಡೆ ಮಾಡಿದೆ. ಡೌನ್‌ಲೋಡ್‌ಗೆ ಲಿಂಕ್ ಅನ್ನು ಇಲ್ಲಿ ನೀಡಲಾಗಿದೆ. 4000 civil pc admit card 2021

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ವಿಧಾನ

  1. ಪೊಲೀಸ್ ಇಲಾಖೆಯ ವೆಬ್‌ಸೈಟ್‌ http://cpc21.ksp-online.in/ ಗೆ ಭೇಟಿ ನೀಡಿ.
  2. ಓಪನ್ ಆದ ಪೇಜ್‌ನಲ್ಲಿ ‘My Application’ ಎಂಬಲ್ಲಿ ಕ್ಲಿಕ್ ಮಾಡಿ.
  3. ನಂತರ ತೆರೆದ ಪೇಜ್‌ನಲ್ಲಿ ಅಪ್ಲಿಕೇಶನ್‌ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ಟೈಪಿಸಿ.
  4. ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  5. ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದುಕೊಳ್ಳಿ.

Download Admit Card-Click here

Download Admit Card-Click here Link 2

Leave a Reply

Your email address will not be published. Required fields are marked *