ಕರ್ನಾಟಕ ರಾಜ್ಯ ಪೊಲೀಸ್ (4000 civil pc key answer 2021 ) ಇಲಾಖೆಯು ದಿನಾಂಕ 25 ಮೇ 2021ರಂದು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 24 ಅಕ್ಟೋಬರ್ 2021 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ಪರೀಕ್ಷೆಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪುಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ಗ್ರೆಸ್ ಅಂಕಗಳು
