ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ( land surveyor recruitment 2021 karnataka ) ಖಾಲಿ ಉಳಿದಿರುವ ಸುಮಾರು 3000 ಲ್ಯಾಂಡ್ ಸರ್ವೇಯರ್ ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನ ಬಿಡುಗಡೆಗೊಂಡಿದ್ದು,
land surveyor recruitment 2021 karnataka
ಪ್ರತಿ ಜಿಲ್ಲೆಯಲ್ಲೂ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31 ಡಿಸೆಂಬರ್ 2021 ರೊಳಗಾಗಿ ಆತ್ಮನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವಿರ : ಭೂಮಾಪಕರು
ಒಟ್ಟು ಹುದ್ದೆಗಳು : 3000 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಜಿಲ್ಲಾವಾರು ಹುದ್ದೆಗಳು
1 | ಉಡುಪಿ | 131 |
2 | ಉತ್ತರ ಕನ್ನಡ | 101 |
3 | ಕೊಡಗು | 100 |
4 | ಕೊಪ್ಪಳ | 66 |
5 | ಕೋಲಾರ | 137 |
6 | ಗದಗ | 46 |
7 | ಗುಲಬರ್ಗಾ | 12 |
8 | ಚಿಕ್ಕಬಳ್ಳಾಪೂರ | 39 |
9 | ಚಿಕ್ಕಮಂಗಳೂರ | 112 |
10 | ಚಿತ್ರದುರ್ಗ | 93 |
11 | ಚಾಮರಾಜನಗರ | 50 |
12 | ತುಮಕೂರ | 334 |
13 | ದಕ್ಷಿಣ ಕನ್ನಡ | 66 |
14 | ದಾವಣಗೆರೆ | 183 |
15 | ದಾರವಾಡ | 59 |
16 | ಬೆಂಗಳೂರ ಗ್ರಾಮಾಂತರ | 12 |
17 | ಬೆಂಗಳೂರ ಜಿಲ್ಲೆ | 65 |
18 | ವಿಜಯಪೂರ | 76 |
19 | ಬೆಳಗಾವಿ | 112 |
20 | ಬಳ್ಳಾರಿ | 27 |
21 | ವಿಜಯನಗರ | 29 |
22 | ಬಾಗಲಕೋಟೆ | 60 |
23 | ಬೀದರ | 13 |
24 | ಮಂಡ್ಯ | 195 |
25 | ಮೈಸೂರು | 136 |
26 | ಯಾದಗಿರಿ | 45 |
27 | ರಾಮನಗರ | 155 |
28 | ರಾಯಚೂರ | 54 |
29 | ಶಿವಮೊಗ್ಗ | 127 |
30 | ಹಾವೇರಿ | 229 |
31 | ಹಾಸನ | 136 |
ಉದ್ಯೋಗ ಸ್ಥಳ
ಕರ್ನಾಟಕ ವಿವಿದ ಜಿಲ್ಲೆಗಳಲ್ಲಿ
ಅರ್ಜಿಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ1000/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 1000/-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 1000/-ರೂಗಳು
ಆಯ್ಕೆ ವಿಧಾನ
ಲಿಖಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ..
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯು ನಿಗದಿಪಡಿಸಿದಂತೆ ಪತಿ ಅಳತೆಯ ಕಾರ್ಯಕ್ಕನುಗುಣವಾಗಿ ಸೇವಾಶುಲ್ಕ ನೀಡಲಾಗುವುದು.
ವಯೋಮಿತಿ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ: 65ವರ್ಷ
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 01-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 31-12-2021
ವಿದ್ಯಾರ್ಹತೆ
- ಕನಿಷ್ಟ ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ.) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ. ಇವುಗಳಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು ಅಥವಾ
ಅಥವಾ
2. ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ. (ಸಿವಿಲ್): 1 ಅಥವಾ ಬಿ.ಟೆಕ್ (ಸಿವಿಲ್) ಅಥವಾ ಸಿವಿಲ್ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು. ಇಂಜಿನೀಯರಿಂಗ್ ಡಿಪ್ಲೋಮಾದಲ್ಲಿ
ಅಥವಾ
3. ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವ” ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು ಅಥವಾ
ಅಥವಾ
ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐ.ಟಿ.ಐ. ಇನ್ ಸರ್ವ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
ಎಸ್.ಎಸ್.ಎಲ್.ಸಿ ಅಂಕಪಟ್ಟಿ
ವಿದ್ಯಾರ್ಹತೆ ಅಂಕಪಟ್ಟಿ
ಆಧಾರ ಕಾರ್ಢ
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
ಮೀಸಲಾತಿ ಪ್ರಮಾಣ ಪತ್ರಗಳು