ksrp psi recruitment 2021 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ 70 ವಿಶೇಷ ಮೀಸಲು ಸಬ್-ಇನ್ಸಪೆಕ್ಟರ್ ಹುದ್ದೆಗಳ ನೇಮಕಾತಿ ಪ್ರಾರಂಭ

ಸಂಕ್ಷಿಪ್ತ ಮಾಹಿತಿ:- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ksrp psi recruitment 2021 ಖಾಲಿ ಇರುವ ಒಟ್ಟು 70 ವಿಶೇಷ ಮೀಸಲು ಸಬ್‌-ಇನ್ಸಪೆಕ್ಟರ್ (KSRP & IRB) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ನೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ksrp psi recruitment 2021

ಹುದ್ದೆಗಳ ವಿವಿರ : ಸಬ್‌-ಇನ್ಸಪೆಕ್ಟರ್

ಒಟ್ಟು ಹುದ್ದೆಗಳು : 70 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ:- ಕರ್ನಾಟಕದಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 500-ರೂಗಳು

ಎಸ್.ಸಿ ಎಸ್.ಟಿ, ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250/-ರೂಗಳು

ಆಯ್ಕೆ ವಿಧಾನ:ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ವೇತನ: 37000-730000ರೂಗಳೂ

ವಯೋಮಿತಿ

  • ಕನಿಷ್ಠ ವಯೋಮಿತಿ : 21 ವರ್ಷ
  • ಗರಿಷ್ಠ ವಯೋಮಿತಿ:
  • ಸಾಮಾನ್ಯ ಅಭ್ಯರ್ಥಿಗಳಿಗೆ 26ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ
  • ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 28ವರ್ಷ
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ20-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ18-01-2022
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ20-01-2022
ksrp psi recruitment 2021

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ.

ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಪಾಸ್ ಆಗಿರಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ಪದವಿ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

Apply Now

Notification

Leave a Reply

Your email address will not be published. Required fields are marked *