ssc mts and havildar notification 2022 | 10th pass | ssc recruitment 2022 | ssc mts recruitment 2022| havildar ಭರ್ಜರಿ ನೇಮಕಾತಿ ನಿಮಗಾಗಿ

ಸಂಕ್ಷಿಪ್ತ ಮಾಹಿತಿ: ssc mts and havildar notification 2022 ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಪರೀಕ್ಷೆ 2022 ರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅನ್ವಯಿಸಬಹುದು.

ssc mts and havildar notification 2022

ಹುದ್ದೆಗಳ ವಿವಿರ :

Multi Tasking (Non-Technical) Staff : 3603 Post

Havaldar : 6000+Post

ಒಟ್ಟು ಹುದ್ದೆಗಳು : 9000+ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ  ಕರ್ತವ್ಯ ನಿರ್ವಹಿಸಬೇಕು

ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ

ಒಬಿಸಿ ಅಭ್ಯರ್ಥಿಗಳಿಗೆ : ರೂ. 100/-

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 100/-

ಎಸ್.ಸಿ, ಎಸ್.ಟಿ – ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-

ಆಯ್ಕೆ ವಿಧಾನ:- ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ವೇತನ: ಕೇಂದ್ರ ಸರಕಾರದ 7ನೇ ವೇತನದ ಪ್ರಕಾರ ಕೊಡಲಾಗುತ್ತದೆ.

ವಯೋಮಿತಿ:-

ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1827
ಒಬಿಸಿ1830
ಎಸ್.ಸಿ-ಎಸ್.ಟಿ1832
ssc mts and havildar notification 2022
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ22-03-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ30-04-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ02-05-2022
ssc mts and havildar notification 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಪಾಸ್ ಆಗಿರಬೇಕು

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

10ನೇ ತರತಗಿ ಅಂಕಪಟ್ಟಿ

ಆಧಾರ ಕಾರ್ಡ

ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)

ಪೋಟೋ ಮತ್ತು ಸಹಿ.

ಮೊಬೈಲ ಸಂಖ್ಯೆ ಹಾಗೂ ಇಮೇಲ್ ವಿಳಾಸ್

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

ssc mts and havildar notification 2022

Leave a Reply

Your email address will not be published. Required fields are marked *