Kolar District Court Recruitment 2022 ಕೋಲಾರ ಜಿಲ್ಲಾ ನ್ಯಾಯಾಲಯ ಖಾಲಿ ಇರುವ ಸೇವಕರ ಹುದ್ದೆಗಳನ್ನು ತುಂಬಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ 22 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕೆಳಗೆ ನಿಡಿರುವ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
www.udyogmahiti.com
Kolar District Court Recruitment 2022
Vacancy Details ಹುದ್ದೆಗಳ ವಿವಿರ
ಜವಾನರು 22
ಒಟ್ಟು ಹುದ್ದೆಗಳು :- 22
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ – 1 | 18 | 40 |
QUALIFICATION ವಿದ್ಯಾರ್ಹತೆ :
ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿರಬೇಕು, ಮತ್ತು ಕನ್ನಡ ಒದಲು ಮತ್ತು ಬರೆಯಲು ತಿಳಿದಿರಬೇಕು,
SALARY ಮಾಸಿಕ ವೇತನ:-
17,000 – 42,000/- ರೂಪಾಯಿಗಳು
APPLICATION FEE ಅರ್ಜಿಶುಲ್ಕ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
- 2ಎ, 2ಬಿ, ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ ರೂ.200/-
- ಎಸ್ಸಿ / ಎಸ್ಟಿ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಜವಾನ ( Peon )
- ಕನ್ನಡ ಓದಲು ಮತ್ತು ಬರೆಯಲು ಹೊಂದಿರುವ ಸಾಮರ್ಥ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ.
- ಅರ್ಹತಾ ಪಟ್ಟಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
IMPORTANT DATES ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 27-06-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 26-07-2022 |
Dakshina Kannada Anganwadi Recruitment 2022
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಅರ್ಹತಾ ಪ್ರಮಾಣ ಪತ್ರಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.
Apply Now
Kolar District Court Recruitment Notification
Water Resources Department Karnataka Recruitment 2022
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.