sbi clerk recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು 5000 ಕ್ಕೂ ಹೆಚ್ಚು ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
sbi clerk recruitment 2022
VACANCY DETAILS ಹುದ್ದೆಗಳ ವಿವಿರ :-
ಹುದ್ದೆಯ ಹೆಸರು :- ಜೂನಿಯರ್ ಅಸೋಸಿಯೇಟ್ ಕ್ಲರ್ಕ್
ಒಟ್ಟು ಹುದ್ದೆಗಳು :-5008 ಹುದ್ದೆಗಳು ಖಾಲಿ ಇವೆ ಕರ್ನಾಟಕಲ್ಲಿ 316ಹುದ್ದೆ
ಉದ್ಯೋಗ ಸ್ಥಳ:- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು
ಹುದ್ದೆಗಳ ವಿಂಗಡಣೆ:- ಕೆಳಗೆ ಕೊಟ್ಟಿರುವ ಲಿಂಕ ಅಧಿಸೂಚನೆ ಡೌನಲೋಡ ಮಾಡಿಕೊಳ್ಳಿ
QUALIFICATION ವಿದ್ಯಾರ್ಹತೆ :-
- ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
- ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
www.udyogmahiti.com
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 750/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 750/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 750/-
- ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪ್ರಿಲಿಮ್ಸ್ ಪರೀಕ್ಷೆ, ಮೇನ್ಸ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
- ಪ್ರಿಲಿಮ್ಸ್ / ಮೇನ್ಸ್ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
EXAMS CIETYS
Ballari, Bengaluru, Belgaum, Davangere, Gulbarga, Hassan, Hubli – Dharwad, Mandya, Mangalore, Mysore, Shimoga, Udupi
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 20 | 28 |
ಒಬಿಸಿ | 20 | 31 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 20 | 33 |
SALARY ವೇತನ:-
sbi clerk recruitment 2022 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17000 ರಿಂದ ರೂ. 44,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 07-09-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 27-09-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 27-09-2022 |
ಪರೀಕ್ಷಾ ದಿನಾಂಕ | November 2022 |
ಫಲಿತಾಂಶ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಡಿಗ್ರಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆರಳಿನ ಗುರುತು
- ಮಾದರಿ ಕೈಬರಹ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
sbi clerk recruitment 2022 Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.