NTPC Recruitment 2023: National Thermal Power Corporation Limited (NTPC) has given a notification for the recruitment of Asst Executive (Operation), Asst Commercial Executive (Electrical) vacancy on Fixed Term Employment basis.
Table of Contents
INTRODUCTION
NTPC Recruitment 2023: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್ಟಿಪಿಸಿ) ಅಸಿಸ್ಟ್ ಎಕ್ಸಿಕ್ಯೂಟಿವ್ (ಕಾರ್ಯಾಚರಣೆ), ಸಹಾಯಕ ಕಮರ್ಷಿಯಲ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗೆ ನಿಗದಿತ ಅವಧಿಯ ಉದ್ಯೋಗದ ಆಧಾರದ ಮೇಲೆ ಅಧಿಸೂಚನೆಯನ್ನು ನೀಡಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಪ್ರಾಧಿಕಾರ : NTPC
- ಉದ್ಯೋಗ ಇಲಾಖೆ : NTPC
- ಉದ್ಯೋಗ ಸ್ಥಳ : All India
- ಒಟ್ಟು ಹುದ್ದೆಗಳು : 120
- Assistant Executive (Operation) 100 POST
- Assistant Commercial Executive (Electrical) 20 POST
- ಹುದ್ದೆಗಳ ವಿವರ ಪಡೆಯಲು ಕೆಳಗೆ ನಿಡಿರುವ ಲಿಂಕ ಮೂಲಕ ನೊಟಿಫಿಕೇಷನ ಡೌನಲೋಡ ಮಾಡಿಕೊಳ್ಳಿ
APPLICATION FEE ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ : 300Rs
ಒಬಿಸಿ ಅಭ್ಯರ್ಥಿಗಳಿಗೆ :300RS
ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: 0/-ರೂಗಳು
🟩postal assistant recruitment 2023 Karnataka
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಡಲಾಗುತ್ತದೆ.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ | 18 | 40 |
SALARY ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.55000/- ರೂ.
🟩postal assistant recruitment 2023 Karnataka
QUALIFICATION ವಿದ್ಯಾರ್ಹತೆ
Degree in Electrical Engineering, Degree in Electrical/ Mechanical Engineering. ಮತ್ತು ಸಂಭದಿಸಿ ಹೆದ್ದೆಗಳಿಗೆ ಸೇವಾ ಅನುಭವ ಹೊಂದಿರಬೇಕು.
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 09-05-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 23-05-2023 |
ಶುಲ್ಕ ಪಾವತಿ ಕೊನೆ ದಿನಾಂಕ | 23-05-2023 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಡಿಗ್ರಿ ಅಂಕಪಟ್ಟಿಗಳು
- ಸೇವಾ ಅನುಭವ ಪ್ರಮಾಣ ಪತ್ರ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Syllabus
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.