Hassan Ayush Department Recruitment 2023 : ಹಾಸನ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಕೀಯ/ ಅರೆ ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Hassan Ayush Department Recruitment 2023 : Details of Vacancies
ಹುದ್ದೆ : ತಜ್ಞ ವೈದ್ಯರು (ಆಯುರ್ವೇದ), ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ), ಔಷಧಿ ವಿತರಕರು, ಮಸಾಜಿಸ್ಟ್, ಮಲ್ಲಿಪರ್ಪಸ್ ವರ್ಕರ್, ಸಮುದಾಯ ಆರೋಗ್ಯ ಅಧಿಕಾರಿ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ತಜ್ಞ ವೈದ್ಯರು (ಆಯುರ್ವೇದ) | 1 | 52,550 |
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) | 1 | 52,550 |
ಔಷಧಿ ವಿತರಕರು | 5 | 27,550 |
ಮಸಾಜಿಸ್ಟ್ | 2 | 18,500 |
ಮಲ್ಲಿಪರ್ಪಸ್ ವರ್ಕರ್ | 1 | 16,900 |
ಸಮುದಾಯ ಆರೋಗ್ಯ ಅಧಿಕಾರಿ | 3 | 40,000 |
ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು (ಆಯುರ್ವೇದ) – ಬಿ.ಎ.ಎಂ.ಎಸ್ ಜೊತೆಗೆ ಶಲ್ಯತಂತ್ರ/ ಪಂಚಕರ್ಮ/ ಕಾಯಚಿಕಿತ್ಸಾ ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) – ಪ್ರಕೃತಿ ಚಿಕಿತ್ಸೆ & ಯೋಗ ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಔಷಧಿ ವಿತರಕರು – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ & ಔಷಧಿ ವಿಜ್ಞಾನದಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು. (ಡಿ.ಫಾರ್ಮಾ)
ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಮಸಾಜಿಸ್ಟ್ಗಳಾಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.
Gadag District Court Recruitment 2023, 10th Pass, No Exams
ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10 ನೇ ತರಗತಿ ಹೊಂದಿರಬೇಕು.
ಸಮುದಾಯ ಆರೋಗ್ಯ ಅಧಿಕಾರಿ – ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (ಬಿ.ಎ.ಎಂ.ಎಸ್)
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹೊಸಲೈನ್ ರಸ್ತೆ, ಹಾಸನ – 573201
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 28, 2023
Hassan Ayush Department Recruitment 2023 : Important Links
NOTIFICATION | Click Here |
APPLY ONLINE | Click Here |
Telegram Join Link | Click Here |
WhatsApp Channel Link | Click Here |