AFCET EXAM 2022 (IAF Recruitment 2022) : ಭಾರತೀಯ ವಾಯುಪಡೆಯು ಏರ್‌ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ 2022 ಮೂಲಕ ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ.
www.udyogmahiti.com
ಹುದ್ದೆ ಹೆಸರು : ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ ಹುದ್ದೆ
ಹುದ್ದೆಗಳ ಸಂಖ್ಯೆ : –
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಭಾರತೀಯ ವಾಯುಪಡೆಯಲ್ಲಿ ಇಲಾಖೆಯಲ್ಲಿ ನಲ್ಲಿ ಕರ್ತವ್ಯ ನಿರ್ವಹಿಸಬೇಕು
SALARY ಮಾಸಿಕ ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ : 56100-177500ರೂಗಳು
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 24 |
ಒಬಿಸಿ | 18 | 24 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 24 |
QUALIFICATION ವಿದ್ಯಾರ್ಹತೆ :
- AFCAT ಪರೀಕ್ಷೆ ತೆಗೆದುಕೊಳ್ಳಲು ಗಣಿತ ಮತ್ತು ಭೌತಶಾಸ್ತ್ರದಲ್ಲಿ ಶೇಕಡ.50 ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು.
- ಶೇಕಡ.60 ಅಂಕಗಳೊಂದಿಗೆ ಬಿಇ ಅಥವಾ ಬಿ.ಟೆಕ್ ಉತ್ತೀರ್ಣರಾಗಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 01-07-2023 ಕ್ಕೆ ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.
APPLICATION FEE ಅರ್ಜಿಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.250.
ಒಬಿಸಿ ಅಭ್ಯರ್ಥಿಗಳಿಗೆ ರೂ.250.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ರೂ.250.
AFCET EXAM 2022 SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳನ್ನು ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್‌ನಲ್ಲಿ ಗಳಿಸಿದ ಅಂಕಗಳು, ಆಫೀಸರ್ ಇಂಟೆಲಿಜೆನ್ಸ್ ರೇಟಿಂಗ್ ಟೆಸ್ಟ್ ಮತ್ತು ಪಿಕ್ಚರ್ ಪರ್ಸೆಪ್ಷನ್, ಚರ್ಚೆ, ಸೈಕಾಲಜಿಕಲ್ ಟೆಸ್ಟ್, ಗ್ರೂಪ್ ಟೆಸ್ಟ್, ಸಂದರ್ಶನಗಳ ಆಧಾರದಲ್ಲಿ 2023 ನೇ ಬ್ಯಾಚ್‌ಗೆ ಭರ್ತಿ ಮಾಡಲಾಗುತ್ತದೆ.
IMPORTANT DATES ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳು | ದಿನಾಂಕಗಳು |
ಪ್ರಾರಂಭ ದಿನಾಂಕ | 01-06-2022 |
ಕೊನೆಯ ದಿನಾಂಕ | 30-06-2022 |
ಶುಲ್ಕ ಪಾತಿಸಲು ಕೊ ದಿನಾಂಕ | 30-06-2022 |
ಪರೀಕ್ಷಾ ದಿನಾಂಕ | ಮುಂದೆ ತಿಳಿಸಲಾಗುವುದು |
ಫಲಿತಾಂಶ | ಮುಂದೆ ತಿಳಿಸಲಾಗುವುದು |

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಸ್ಕ್ಯಾನ್ ಮಾಡಿದ ಭಾವಚಿತ್ರ
- ಸ್ಕ್ಯಾನ್ ಮಾಡಿದ ಸಹಿ ದಾಖಲೆ
APPLY NOW
AFCET EXAM 2022 NOTIFICATION
