AIIMS Recruitment 2023, staff nurse recruitment 2023, 3055 Post, latest jobs updates

AIIMS Recruitment 2023 – ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 3055 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

aiims recruitment 2023

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 3055 ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : AIIMS Recruitment 2023
  • ಉದ್ಯೋಗ ಇಲಾಖೆ : AIIMS Recruitment 2023
  • ಉದ್ಯೋಗ ಸ್ಥಳ : All india
  • ಹುದ್ದೆ ಹೆಸರು : ನರ್ಸ್ ಹುದ್ದೆಗಳ ನೇಮಕಾತಿ
  • ಹುದ್ದೆಗಳ ಸಂಖ್ಯೆ : 3055
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 3000Rs

ಒಬಿಸಿ ಅಭ್ಯರ್ಥಿಗಳಿಗೆ :3000RS

ಎಸ್.ಸಿ, ಎಸ್.ಟಿ, ಅಭ್ಯರ್ಥಿಗಳಿಗೆ: 2400Rs

➡️jobs in bangalore for freshers

➡️KMF VIMUL Recruitment 2023

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1830
ಒಬಿಸಿ1833
ಎಸ್.ಸಿ-ಎಸ್.ಟಿ1835
aiims recruitment 2023
SALARY ವೇತನ:-

ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25500-85000/- ನಿಗದಿಪಡಿಸಲಾಗಿದೆ.

QUALIFICATION ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಡಿಪ್ಲೊಮಾ (GNM)/ ಬಿಎಸ್ಸಿ ನರ್ಸಿಂಗ್/ ಪೋಸ್ಟ್-ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ15-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ15-05-2023
staff nurse recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ್ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

aiims recruitment Notification 2023

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *