anganwadi recruitment 2021 ಬೆಂಗಳೂರು ನಗರ ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲಾ ಶಿಶು ಅಭಿವೃದ್ದಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ಮಾಹಿತಿಯನ್ನು ಒದಿಕೊಂಡು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು
ಅಂಗನವಾಡಿ ಕಾರ್ಯಕರ್ತೆ
ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು
ಬೆಂಗಳೂರು ನಗರ ಜಿಲ್ಲೆ 260ಹುದ್ದೆಗಳು
ಚಿತ್ರದುರ್ಗ ಜಿಲ್ಲೆ 453ಹುದ್ದೆಗಳು
ಉದ್ಯೋಗ ಸ್ಥಳ
ಬೆಂಗಳೂರು ನಗರ ಮತ್ತು ಚಿತ್ರದುರ್ಗ ಜಿಲ್ಲೆ
ವಿದ್ಯಾರ್ಹತೆ
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿಯಲ್ಲಿ ಪಾಸಾದ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
- 2. ಅಂಗನವಾಡಿ ಸಹಾಯಕಿ ಹುದ್ದೆಗೆ 4-9ನೇ ತರಗತಿಯಲ್ಲಿ ಪಾಸಾದ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
- 3. ವಿಧವೆ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ.
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ₹ 6000-12000 /-ರೂಗಳು ಕೊಡಲಾಗುತ್ತದೆ.
ಅರ್ಜಿಶುಲ್ಕ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು
ಎಸ್.ಸಿ ಎಸ್.ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 0/-ರೂಗಳು
ವಯೋಮಿತಿ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗ 35 ವರ್ಷ
ಒಬಿಸಿ 35 ವರ್ಷ
ಎಸ್.ಸಿ. ಎಸ್.ಟಿ 35 ವರ್ಷ
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 07-08-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 20-09-2021
ಅರ್ಜಿಸಲ್ಲಿಸಲುಬೇಕಾಗುವದಾಖಲೆಗಳು
- 4-9ನೇ ತರಗತಿ ಅಥವಾ 10ನೇ ತರಗತಿ ಅಂಕಪಟ್ಟಿ
- ವಾಸಸ್ಥಳ ದೃಡಿಕರಣ ಪ್ರಮಾಣ ಪತ್ರ (ತಹಶಿಲ್ದಾರ ಕಛೇರಿಯಿಂದ)
- ಆಧಾರ ಕಾರ್ಡ
- ಅಭ್ಯರ್ಥಿಯ ಪೋಟೋ
- ಅಭ್ಯರ್ಥಿಯ ಮೋಬೈಲ ಸಂಖ್ಯೆ
- ಮೀಸಲಾತಿ ಪ್ರಮಾಣ ಪತ್ರಗಳು