ಮಂಡ್ಯ ಮತ್ತು ರಾಯಚೂರ ಜಿಲ್ಲೆಯ (anganwadi teacher recruitment 2021) 08 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರಾಗಿ ಗೌರವ ಸೇವೆ ಸಲ್ಲಿಸಲು 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು
ಒಟ್ಟು 140 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ
ಮಂಡ್ಯ ಜಿಲ್ಲೆ ಮತ್ತು ರಾಯಚೂರ ಜಿಲ್ಲೆ
ಅರ್ಜಿಶುಲ್ಕ
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 0/-ರೂಗಳು
ಆಯ್ಕೆ ವಿಧಾನ
ಮೇರಿಟ ಮತ್ತು ಮಿಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ
ಕನಿಷ್ಠ ವಯೋಮಿತಿ : 18ವರ್ಷ
ಗರಿಷ್ಠ ವಯೋಮಿತಿ: 35ವರ್ಷ
ಸರಕಾರಿ ಬ್ಯಾಂಕಗಳಲ್ಲಿ 5830 ಕ್ಲರ್ಕ ಹುದ್ದೆಗಳ ಭರ್ಜರಿ ನೇಮಕಾತಿ 2021
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಕೊನೆಯ ದಿನಾಂಕ
ಮಂಡ್ಯ ಜಿಲ್ಲೆ : 15-11-2021
ರಾಯಚೂರ ಜಿಲ್ಲೆ: 13-11-2021
ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ: ಎಸ್.ಎಸ್.ಎಲ್.ಸಿ(10ನೇ ತರಗತಿ) ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ: 4-9ನೇ ತರಗತಿಯಲ್ಲಿ ಪಾಸ್ ಆಗಿರಬೇಕು.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್ )
- ಜನನ ಪ್ರಮಾಣಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶಿಲ್ದಾರರು | ಉಪತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
- ಪತಿಯ ಮರಣ ಪ್ರಮಾಣಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರ
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸಲಾಗುವುದಿಲ್ಲ)
- ವಿಚ್ಛೇದನ ಪ್ರಮಾಣಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)