ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ Armed reserve sub inspector ಖಾಲಿ ಇರುವ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) (ಪುರುಷ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ) ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವಿರ : ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್)
ಒಟ್ಟು ಹುದ್ದೆಗಳು : 71 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ, ಪ್ರವರ್ಗವಾರು ಹುದ್ದೆಗಳ ಮಾಹಿತಿ ತಿಳಿಯಲು ಕೆಳಗೆ ನಿಡಿರುವ ಅಧಿಸೂಚನೆ ಲಿಂಕ ಮೂಲಕ ಪಿಡಿಎಫ್ ಡೌನಲೋಡ ಮಾಡಿಕೊಳ್ಳಿ
ಉದ್ಯೋಗ ಸ್ಥಳ:- ಕರ್ನಾಟಕ ರಾಜ್ಯದಲ್ಲಿ
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂಗಳು
- ಒಬಿಸಿ ಅಭ್ಯರ್ಥಿಗಳಿಗೆ 250-ರೂಗಳು
- ಎಸ್.ಸಿ ಎಸ್.ಟಿ, ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 250/-ರೂಗಳು
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಮತ್ತು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವೇತನ: 37000-47000ರೂಗಳೂ
ವಯೋಮಿತಿ:-
- ಕನಿಷ್ಠ ವಯೋಮಿತಿ : 18 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ
- ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 28 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 28-12-2021 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 27-01-2022 |
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ | 29-01-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ. :- ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಪಾಸ್ ಆಗಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಪದವಿ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
