army admit card 2023 agniveer download, ಆರ್ಮಿ ಅಗ್ನಿವೀರ್ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್‌ಗೆ ಲಿಂಕ್, ವಿಧಾನ ಇಲ್ಲಿದೆ..

army admit card 2023 agniveer download ಭಾರತೀಯ ಮಿಲಿಟರಿಯ ಅಗ್ನಿಪಥ ಯೋಜನೆಯಡಿಯ ಅಗ್ನಿವೀರರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳ ಅಡ್ಮಿಟ್‌ ಕಾರ್ಡ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಳಗಿನ ವಿಧಾನ ಫಾಲೋ ಮಾಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಿರಿ.

ಭಾರತೀಯ ಮಿಲಿಟರಿಯು ಅಗ್ನಿವೀರ್ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಅಗ್ನಿವೀರ್ ಜೆನೆರಲ್ ಡ್ಯೂಟಿ ಕೆಟಗರಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಿರುವವರು ಪರೀಕ್ಷೆ ಪ್ರವೇಶ ಪತ್ರವನ್ನು ಏಪ್ರಿಲ್ 8 ರವರೆಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ವೆಬ್‌ಸೈಟ್‌ joinindianarmy.nic.in ಗೆ ಭೇಟಿ ನೀಡಿ, ಲಾಗಿನ್ ಆಗುವ ಮೂಲಕ ಡೌನ್‌ಲೋಡ್ ಮಾಡಬಹುದು.

Admit Card

Leave a Reply

Your email address will not be published. Required fields are marked *