Army school recruitment 2022 | 8700 ಶಿಕ್ಷಕರ ಭರ್ಜರಿ ನೇಮಕಾತಿಗೆ ಚಾಲನೆ ಈ ಕುರಿತು ಮಾಹಿತಿ ನಿಮಗಾಗಿ

ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (Army school recruitment 2022) (AWES) PGT, TGT ಮತ್ತು PRT ಪ್ರಾಥಮಿಕ ಶಿಕ್ಷಕರು (PRT), ತರಬೇತಿ ಪಡೆದ ಪದವೀಧರ ಶಿಕ್ಷಕರು (TGT), ಮತ್ತು ಸ್ನಾತಕೋತ್ತರ ಶಿಕ್ಷಕರ (PGT) ಸೇರಿದಂತೆ ವಿವಿಧ ವಿಭಾಗಗಳಲ್ಲಿ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.

Army school recruitment 2022

ಹುದ್ದೆಗಳ ವಿವಿರ :

ಸ್ನಾತಕೋತ್ತರ ಶಿಕ್ಷಕರ (PGT)

ತರಬೇತಿ ಪಡೆದ ಪದವೀಧರ ಶಿಕ್ಷಕರು (TGT)

ಪ್ರಾಥಮಿಕ ಶಿಕ್ಷಕರು (PRT)

ಒಟ್ಟು ಹುದ್ದೆಗಳು : 8700 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ:ದೇಶದಲ್ಲಿನ ಆರ್ಮಿ ಶಾಲೆಗಳಲ್ಲಿ

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ 385/-ರೂಗಳು
  • ಒಬಿಸಿ ಅಭ್ಯರ್ಥಿಗಳಿಗೆ 385-ರೂಗಳು
  • ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 385/-ರೂಗಳು

ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಆನಲೈನ್ ಪರೀಕ್ಷೆ ಮತ್ತು ಸಂದರ್ಶನ ಹಾಗೂ ಸ್ಕೀಲ್ ಟೆಸ್ಟ್ ನಡೆಸಲಾಗುತ್ತದೆ.

ಪರೀಕ್ಷಾ ಕೇಂದ:- ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಪರೀಕ್ಷಾ ಕೇಂದ್ರವಾಗಿದೆ.

ವೇತನ: 37000-810000ರೂಗಳೂ

ವಯೋಮಿತಿ:-

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 40ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 40 ವರ್ಷ

ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40ವರ್ಷ

ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ07-01-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ28-02-2022
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ28-02-2022
ಪ್ರವೇಶ ಪತ್ರ ಡೌನಲೋಡ10-02-2022
ಪರೀಕ್ಷಾ ದಿನಾಂಕ19 & 20-02-2022
ಫಲಿತಾಂಶ ಬಿಡುಗಡೆ28-02-2022
Army school recruitment 2022

ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಪದವಿ ಜೊತೆಗೆ ಡಿಇಡಿ ಅಥವಾ ಬಿಇಡಿ ಪಾಸ್

ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. ಎಸ್.ಎಸ್.ಎಲ್.ಸಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಕಪಟ್ಟಿ
  3. ಆಧಾರ ಕಾರ್ಢ
  4. ಜಾತಿ ಪ್ರಮಾಣ ಪತ್ರ
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
  7. ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

army public school recruitment 2022 syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
ssc cgl key answer 2021 and question paper download

Leave a Reply

Your email address will not be published. Required fields are marked *