ARO Belgaum Agniveer Army Recruitment Rally 2023 : ಬೆಳಗಾವಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಕರ್ನಾಟಕ ರಾಜ್ಯದ ಬೆಳಗಾವಿ, ಬೀದರ್, ಗುಲ್ಬರ್ಗಾ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಬೆಳಗಾವಿಯಲ್ಲಿ ನಡೆಸಲಾಗುವುದು. ಅರ್ಹತಾ ಮಾನದಂಡ ವಯಸ್ಸು, ಎತ್ತರ, ತೂಕ, ಎದೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ. ರ್ಯಾಲಿ ದಿನಾಂಕ ಮತ್ತು ಅಧಿಸೂಚನೆ ವಿವರಗಳನ್ನು ಕೆಳಗೆ ನೀಡಲಾಗಿದೆ:-
VACANCY DETAILS ಹುದ್ದೆಗಳ ವಿವಿರ
ನೇಮಕಾತಿ ಪ್ರಾಧಿಕಾರ : AMRY
ಉದ್ಯೋಗ ಇಲಾಖೆ : INDIAN ARMY
ಹುದ್ದೆ ಹೆಸರು : AGNIVEER
ಹುದ್ದೆಗಳ ಸಂಖ್ಯೆ : –
ARO Belgaum Agniveer Army Recruitment Rally 2023
QUALIFICATION ವಿದ್ಯಾರ್ಹತೆ
General Duty : 10th With 45% & 33% in each subject
Technical : 12th Science With 50% & 40% in each subject
Clerk /Store Keeper : 12th Commerce, and Science With 60% & 50% in each subject
Tradesmen : 10th or 8th With 45% & 33% in each subject
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 250/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 250/- ರೂ
- ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ: ರೂ. 250/- ರೂ
Indian coast guard recruitment 2023
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ಮೇಡಿಕಲ್ ಪರೀಕ್ಷೆ ಇರುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 17.5 | 21 |
ಒಬಿಸಿ | 17.5 | 21 |
ಎಸ್.ಸಿ-ಎಸ್.ಟಿ | 17.5 | 21 |
Candidate should be born between 01 Oct 2002 to 01 April 2006
ದೈಹಿಕ ಪರೀಕ್ಷೆ ವಿವರ
SALARY ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. Rs.30000-40000.ವರೆಗೆ.
ಲಿಖಿತ ಪರೀಕ್ಷೆ ವಿವಿರ
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 16-02-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 15-03-2023 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 15-03-2023 |
ಪರೀಕ್ಷಾ ದಿನಾಂಕ | 2023 ರ 17 ಏಪ್ರಿಲ್ ನಂತರ |
ಫಲಿತಾಂಶ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.