Ballari District Court Recruitment 2023, 10th Pass, apply online now

Ballari District Court Recruitment 2023 : ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ballari District Court Recruitment 2023 : Details of Vacancies

ಹುದ್ದೆ : ಜವಾನ (ಪಿಯೋನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 31 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಹೈದರಾಬಾದ್ ಕರ್ನಾಟಕ29
ಉಳಿಕೆ ವೃಂದ02
UDYOGMAHITI.COM

ಶೈಕ್ಷಣಿಕ ಅರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

Hassan Ayush Department Recruitment 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Gadag District Court Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 04, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 06, 2024

Ballari Court Recruitment 2023 : Important Links

NOTIFICATION – RPCCLICK HERE
NOTIFICATION – HKCLICK HERE
APPLY ONLINECLICK HERE
Telegram Join LinkClick Here
WhatsApp Channel LinkClick Here

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *