Bangalore metro recruitment 2022 ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು (Bangalore metro recruitment 2022) ನಿಗಮ ನಿಯಮಿತ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರದ ಸಹಭಾಗಿತ್ವದ ಒಂದು ಉದ್ಯಮವಾಗಿದ್ದು ಸದರಿ ನಿಗಮದಲ್ಲಿ ಖಾಲಿ ಇರುವ ಒಟ್ಟು 50 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Bangalore metro recruitment 2022

 ಈ ನೇಮಕಾತಿಯು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಅರ್ಹರಾದ ಮಾಜಿ ಸೈನಿಕ ಸಿಬ್ಬಂದಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಾರ್ಯಾಧ್ಯಕ್ಷತೆ ಆಧಾರದ ಮೇಲೆ ಗುತ್ತಿಗೆಯ ನೇಮಕಾತಿ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಕೂಡ ಇರುತ್ತದೆ.

ಒಟ್ಟು ಹುದ್ದೆಗಳು : 50 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ :– ಬೆಂಗಳೂರು

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ  ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ :- ಮೇರಿಟ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುವುದು.

ರೈಲ್ವೆ ಇಲಾಖೆಯಿಂದ ಗ್ರೂಪ್ ಡಿ ಹುದ್ದೆಗಳ ನೇಮಕಾತಿಯ

ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ15-12-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ10-01-2022
Bangalore metro recruitment 2022

ವೇತನ: 33000/-ರೂ ರಿಂದ 63000ರೂಗಳು

ವಯೋಮಿತಿ

ಕನಿಷ್ಠ ವಯೋಮಿತಿ : 21 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 45ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 45ವರ್ಷ

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 45ವರ್ಷ

ವಿದ್ಯಾರ್ಹತೆ:- ಅಭ್ಯರ್ಥಿಗಳು SSLC ಜೊತೆಗೆ 3ವರ್ಷಗಳ ಡಿಪ್ಲೊಮಾ (ಸಂಬಂಧಿಸಿದ ವಿಭಾಗಗಳಲ್ಲಿ) ಅರ್ಹತೆಯನ್ನು ಹೊಂದಿರಬೇಕು

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ವಿದ್ಯಾರ್ಹತೆ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Apply Now

Notification

Leave a Reply

Your email address will not be published. Required fields are marked *