Bank of Baroda recruitment 2023 | 157 Vacancy | Notification pdf | apply online now

bank of baroda recruitment 2023: Bank of Baroda (BOB) has Announced notification for the recruitment of Relationship Specialist Officer 157 Vacancy. Apply online now

INTRODUCTION

bank of baroda recruitment 2023: ಬ್ಯಾಂಕ್ ಆಫ್ ಬರೋಡಾ (BOB) ಸಂಬಂಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : bank of Baroda
  • ಉದ್ಯೋಗ ಇಲಾಖೆ : bank of Baroda
  • ಉದ್ಯೋಗ ಸ್ಥಳ : Karnataka
  • ಒಟ್ಟು ಹುದ್ದೆಗಳು : 157

ಹುದ್ದೆಗಳ ವಿವರ

  • Relationship Manager 66        
  • Credit Analyst 74        
  • Forex Acquisition and Relationship Manager 17
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 0Rs

ಒಬಿಸಿ ಅಭ್ಯರ್ಥಿಗಳಿಗೆ :0RS

ಎಸ್.ಸಿ, ಎಸ್.ಟಿ, , ಅಂಗವಿಕ ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆದಾರದ ಮೇಲೆ ಆಯ್ಕೆ ಮಾಡಿಕೊಡಲಾಗುತ್ತದೆ.

🟢HAL Recruitment 2023

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ2435
ಒಬಿಸಿ2438
ಎಸ್.ಸಿ-ಎಸ್.ಟಿ2440
bank of baroda recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.42000-76000/- ರೂ.

🟢south east central railway recruitment 2023 

QUALIFICATION ವಿದ್ಯಾರ್ಹತೆ

Degree/ PG Degree/ Diploma (Relevant Discipline) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ27-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ17-05-2023
bank of baroda recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

Syllabus

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *