Belagavi Court Recruitment 2023 10th, 12th ಪಾಸಾದವರಿಗೆ ಉದ್ಯೋಗ: ಶೀಘ್ರಲಿಪಿಗಾರರು, ಪೀವನ್, ಆದೇಶ ಜಾರಿಕಾರ apply now

Belagavi Court Recruitment 2023: ಬೆಳಗಾವಿ ಜಿಲ್ಲೆಯ ಪ್ರಧಾನ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರು, ಸಿಪಾಯಿ, ಆದೇಶ ಜಾರಿಕಾರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : High Court
  • ಉದ್ಯೋಗ ಇಲಾಖೆ : Belagavi Court Recruitment
  • ಹುದ್ದೆ ಹೆಸರು : ಶೀಘ್ರಲಿಪಿಗಾರರು, ಸಿಪಾಯಿ, ಆದೇಶ ಜಾರಿಕಾರರ
  • ಹುದ್ದೆಗಳ ಸಂಖ್ಯೆ : 68
  1. ಶೀಘ್ರಲಿಪಿಗಾರರು ಗ್ರೇಡ್-3 : 18
  2. ಸಿಪಾಯಿ : 44
  3. ಆದೇಶ ಜಾರೀಕಾರರು : 06
QUALIFICATION ವಿದ್ಯಾರ್ಹತೆ

ಶೀಘ್ರಲಿಪಿಗಾರರು ಗ್ರೇಡ್-3 ಪಿಯುಸಿ ಪಾಸ್ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್.

ಸಿಪಾಯಿ : ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆದೇಶ ಜಾರೀಕಾರರು : ಎಸ್‌ಎಸ್‌ಎಲ್‌ಸಿ ಪಾಸ್, ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

teligram
APPLICATION FEE ಅರ್ಜಿಶುಲ್ಕ:-
Belagavi Court Recruitment 2023
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
Belagavi Court Recruitment 2023

Income Tax Dept Recruitment 2023

SALARY ವೇತನ:-
  • ಶೀಘ್ರಲಿಪಿಗಾರರು ಗ್ರೇಡ್-3 : 27000Rs
  • ಸಿಪಾಯಿ : 17000Rs
  • ಆದೇಶ ಜಾರೀಕಾರರು : 19000Rs
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ06-02-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ03-03-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ07-03-2023
ಪರೀಕ್ಷಾ ದಿನಾಂಕ
ಫಲಿತಾಂಶಮುಂದೆ ತಿಳಿಸಲಾಗುವುದು
Belagavi Court Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *