belagavi district court recruitment 2023 | puc pass govt jobs in Karnataka 2023| udyogmahiti.com

belagavi district court recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

INTRODUCTION

belagavi district court recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ

belagavi district court recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ
  • ಉದ್ಯೋಗ ಇಲಾಖೆ : ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ
  • ಉದ್ಯೋಗ ಸ್ಥಳ : Belagavi
  • ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3
  • ಒಟ್ಟು ಹುದ್ದೆಗಳು : 13
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 300Rs

ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ :300RS

ಎಸ್.ಸಿ, ಎಸ್.ಟಿ, , ಅಂಗವಿಕಲ ಅಭ್ಯರ್ಥಿಗಳಿಗೆ: 0/-ರೂಗಳು

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಶೀಘ್ರಲಿಪಿಗಾರರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಗಳ ಸರಾಸರಿ ಆಧಾರದ ಮೇಲೆ ಮೆರಿಟ್‌ವೈಸ್‌  1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

➡️Agriculture Department Karnataka 2023
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
belagavi district court recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.27000-52000/- ರೂ.

QUALIFICATION ವಿದ್ಯಾರ್ಹತೆ
  • ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸಿನಿಯರ್‍ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್‍ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ21-07-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ21-08-2023
ಶುಲ್ಕ ಪಾವತಿ ಕೊನೆ ದಿನಾಂಕ24-08-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಟೈಪಿಂಗ್  ಅಂಕಪಟ್ಟಿಗಳು
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *