ಸಂಕ್ಷಿಪ್ತ ಮಾಹಿತಿ: ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿ (Belgaum gram panchayat recruitment 2022 ) ಅಧಿಸೂಚನೆ 2022 ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ. ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳ ಭರ್ತಿ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವಿರ :
Belgaum gram panchayat recruitment 2022

ಒಟ್ಟು ಹುದ್ದೆಗಳು : 12 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಉದ್ಯೋಗ ಸ್ಥಳ:- ಬೆಳಗಾವಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ
ಅರ್ಜಿಶುಲ್ಕ:- 0/-
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಹಾಗೂ ವೈಯಕ್ತಿಕ ಸಂದರ್ಶನ ನಡೆಸಲಾಗುತ್ತದೆ.
ವೇತನ: ಮಾಸಿಕ ₹12000/-
ವಯೋಮಿತಿ:-
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 36ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 38ವರ್ಷ
ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 40ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 17-01-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 19-02-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಮತ್ತು ಅರ್ಹತೆಗಳು ಹಿಗಿದೆ:-
- ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಅಧಿಸೂಚನೆ ಪುಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್‌ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.
- ಅಭ್ಯರ್ಥಿಗಳು ಸ್ಥಳಿಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಸೇರಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ರಹವಾಸಿ ಪ್ರಮಾಣ ಪತ್ರ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
- ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.