Bidar District Court Recruitment 2022: Apply Online Now Peon, Stenographer ಬೀದರ ಜಿಲ್ಲಾ ನ್ಯಾಯಾಲಯ ನೇರ ನೇಮಕಾತಿ, 2022

Bidar District Court Recruitment 2022. ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ  ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗು ಜವಾನರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ನ ಮೂಲಕ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಬಹುದು.

www.udyogmahiti.com

teligram
Bidar District Court Recruitment 2022
Bidar District Court Vacancy Details ಹುದ್ದೆ ಹೆಸರು :
  • ಬೆರಳಚ್ಚು ನಕಲುಗಾರರು(Typist Copyist) 03
  • ಆದೇಶ ಜಾರಿಕಾರರು( Process Server) 14
  • ಜವಾನರು (Peon) 15
ಹುದ್ದೆಗಳ ಸಂಖ್ಯೆ:- 32
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ – 11840
teligram
QUALIFICATION ವಿದ್ಯಾರ್ಹತೆ :

01.ಬೆರಳಚ್ಚು ನಕಲುಗಾರರ ಹುದ್ದೆಯ ವಿದ್ಯಾಹರ್ತೆ:

  • ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ  ಉತ್ತಿರ್ಣರಾಗಿರಬೇಕು.
  •  ಕನ್ಯಾಟಕ ಪ್ರೌಢಶೀಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು (2ವರ್ಷ) ಹಾಗೂ ತೇರ್ಗಡೆ ಹೊಂದಿರಬೇಕು. ಅಥವಾ ತತ್ಸಮಾನ ವಿದ್ಯಾಹರ್ತೆ.

02.ಆದೇಶ ಜಾರಿಕಾರರು ಹುದ್ದೆಯ ಶೈಕ್ಷಣಿಕ ವಿದ್ಯಾಹರ್ತೆ:

  • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾಹರ್ತೆ ಹೊಂದಿರಬೆಕು. ವಾಹನ ಚಾಲನಾ ಪರವಾನಗಿ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಹುವುದು.

03.ಜವಾನರ ಹುದ್ದೆಯ ಶೈಕ್ಷಣಿಕ ವಿದ್ಯಾಹರ್ತೆ:

  • ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾಹರ್ತೆ ಹೊಂದಿರಬೆಕು.
  • ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
 SALARY ಮಾಸಿಕ ವೇತನ:-
  • ಬೆರಳಚ್ಚು ನಕಲುಗಾರರು :- 21,400 ರಿಂದ 42,000/- ರೂ ಹಾಗು ವಿಶೇಷ ಭತ್ಯ.
  • ಆದೇಶ ಜಾರಿಕಾರರು :- 19,950 ರಿಂದ 37,900/- ರೂಹಾಗು ಇತರೆ ಭತ್ಯ.
  • ಜವಾನರು:- 17,000 ರಿಂದ 28,950/-ರೂಹಾಗು ಇತರೆ ಭತ್ಯಗಳು.
teligram
APPLICATION FEE ಅರ್ಜಿಶುಲ್ಕ:
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
  • 2ಎ, 2ಬಿ, ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ ರೂ.200/-
  • ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

01.ಬೆರಳಚ್ಚು ನಕಲುಗಾರರು ಹುದ್ದೆಯ ಆಯ್ಕೆಯ ವಿಧಾನ:

  • ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳ) (ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ)  2007 ಹಾಗು ಕಾಲಕಾಲಕ್ಕೆ ಆದ ತಿದ್ದುಪಡಿ ಪ್ರಕಾರ ನೇಮಕಾತಿಯನ್ನು ನಡೆಸಲಾಗುವುದು.
  • ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳು ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೇರಳಚ್ಚು ಯಂತ್ರ/ಕಂಪ್ಯೂಟರ್ ಮುಖಾಂತರ ಬೇರಳಚ್ಚು ಮಾಡುವ ಸಾಮರ್ಥ್ಯ/ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

02.ಆದೇಶ ಜಾರಿಕಾರರು ಹುದ್ದೆಯ ಆಯ್ಕೆಯ ವಿಧಾನ:

  • ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 25 (ಅನುಪಾತ 1:2) ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಸಂದರ್ಶನವು 10 ಅಂಕಗಲನ್ನೊಳಗೊಂಡಿರುತ್ತದೆ.

03.ಜವಾನರ ಹುದ್ದೆಯ ಆಯ್ಕೆಯ ವಿಧಾನ:

  • ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 (ಅನುಪಾತ 1:10) ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಸಂದರ್ಶನವು 10 ಅಂಕಗಲನ್ನೊಳಗೊಂಡಿರುತ್ತದೆ.
teligram
IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ13-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ12-07-2022
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಅರ್ಹತಾ ಪ್ರಮಾಣ ಪತ್ರಗಳು
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Bidar District Court Recruitment 2022 ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.

Apply Now
TYPIST COPYIST
General Instructions for Candidates
Click here to Apply Online Application
PROCESS SERVER
General Instructions for Candidates
Click here to Apply Online Application
PEON
General Instructions for Candidates
Click here to Apply Online Application
Bidar District Court Recruitment  Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.
teligram

Leave a Reply

Your email address will not be published. Required fields are marked *