ಬೀದರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಪೈಕಿ ಸ್ಥಳಿಯ (HK) ವೃಂದದಲ್ಲಿ – (46) ಹುದ್ದೆಗಳು ಮತ್ತು ಸ್ಥಳಿಯೇತರ (Non-HK) ವೃಂದದಲ್ಲಿ – (11) ಹುದ್ದೆಗಳು ಒಟ್ಟು (57) ಹುದ್ದೆಗಳನ್ನು 2021-22 ನೇ ಸಾಲಿನಲ್ಲಿ ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು, ವರ್ಗಿಕರಣ ಮತ್ತು ಮೀಸಲಾತಿ ಅನ್ವಯ ಕರ್ನಾಟಕ ನಾಗರೀಕ ಸೇವೆಗಳು ನಿಯಮ 2 ರ ಮತ್ತು 2009 ರ ಅನ್ವಯ ಹಾಗೂ ಹೈದ್ರಾಬಾದ-ಕರ್ನಾಟಕ ನೇಮಕಾತಿಯಲ್ಲಿ ಮೀಸಲಾತಿ ಆದೇಶ 2013 ರಲ್ಲಿ ನಿರ್ದೇಶಿಸಿದಂತೆ 371(ಜೆ) ರಡಿ ಸ್ಥಳಿಯ ವೃಂದದಲ್ಲಿ ನೇಮಕಾತಿಯನ್ನು ಮಾಡಲು ಪ್ರಾಧಿಕಾರವು ನಿಗಧಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮೂಲಕ ಅಹ್ವಾನಿಸಲಾಗಿದೆ.
Bidar Revenue Dept Recruitment 2022
ಹುದ್ದೆಗಳ ವಿವಿರ : ಗ್ರಾಮಲೆಕ್ಕಿಗರು


ಒಟ್ಟು ಹುದ್ದೆಗಳು : 57ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಬಿದರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 200/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 200/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.100/-
ಆಯ್ಕೆ ವಿಧಾನ:- 12ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವೇತನ: 27000-47000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
10th pass government jobs in Karnataka 2022
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 11-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 16-05-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 16-05-2022 |
ಪರೀಕ್ಷಾ ದಿನಾಂಕ | – |
ಫಲಿತಾಂಶ | 16-06-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿ.ಯು.ಸಿ. (Pre-university Course) pa 2.20… (Central Board Of Secondary education) New Delhi/ … (Indian certificate of Secondary education) New Delhi 3 12 ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಗಣಕಯಂತ್ರ ವಿದ್ಯಾರ್ಹತೆ ಹೊಂದಿದ್ದು, Computer Fundamentals MS Windows, MS words, MS Excel, MS Access, Power Point & Internet nood on oda ಅಂಗೀಕೃತ ಸಂಸ್ಥೆಯಿಂದ ಪ್ರಮಾಣ ಪತ್ರವನ್ನು ಪಡೆದಿರತಕ್ಕದ್ದು. (ಈ ಪ್ರಮಾಣ ಪತ್ರ ನಿಗದಿಪಡಿಸಿರುವ ಕೊನೆಯ ದಿನಾಂಕ: 11.04.2022 ರ ಒಳಗಾಗಿ ಪಡೆದಿರಬೇಕು.)
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- 12ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
