ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ( bijapur district court recruitment 2021) ಹಾಗೂ ಅಧೀನ ಕೋರ್ಟ್‌ಗಳಲ್ಲಿ ಅಗತ್ಯ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
bijapur district court recruitment 2021
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಜಯಪುರ ಹಾಗೂ ವಿಜಯಪುರ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-III ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇತರೆ ಅಗತ್ಯ ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಯ ಹೆಸರು:- ಶೀಘ್ರಲಿಪಿಗಾರ ಗ್ರೇಡ್-III
ಒಟ್ಟು ಹುದ್ದೆಗಳು :- 05
ಉದ್ಯೋಗ ಸ್ಥಳ :- ವಿಜಯಪೂರ ಜಿಲ್ಲೆ
ವಿದ್ಯಾರ್ಹತೆ
- ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ
ವೇತನ:-
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ ₹ 27600-52650/-ರೂಗಳು ಕೊಡಲಾಗುತ್ತದೆ.
ಅರ್ಜಿಶುಲ್ಕ
- ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-I, ಅಂಗವಿಕಲ ಅಭ್ಯರ್ಥಿಗಳಿಗೆ ರೂ.100.
ವಯೋಮಿತಿ
ಕನಿಷ್ಠ ವಯೋಮಿತಿ : 18ವರ್ಷ
ಗರಿಷ್ಠ ವಯೋಮಿತಿ:
- ಸಾಮನ್ಯ ವರ್ಗ 35ವರ್ಷ
- ಒಬಿಸಿ 38 ವರ್ಷ
- ಎಸ್.ಸಿ-ಎಸ್.ಟಿ 40ವರ್ಷ
ಹಾಸನ & ಶಿವಮೊಗ್ಗ ಜಿಲ್ಲೆ ಗ್ರಾಮಲೆಕ್ಕಿಗರ ನೇಮಕ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಮುಖ್ಯದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 30-10-2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30-11-2021
ಅರ್ಜಿಸಲ್ಲಿಸಲುಬೇಕಾಗುವದಾಖಲೆಗಳು
- 10ನೇ ತರಗತಿ ಅಂಕಪಟ್ಟಿ
- ಪಿಯುಸಿ ಅಂಕಪಟ್ಟಿ
- ಟೈಪಿಂಗ್ ಪ್ರಮಾಣ ಪತ್ರ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಡ
- ಅಭ್ಯರ್ಥಿಯ ಪೋಟೋ
- ಅಭ್ಯರ್ಥಿಯ ಮೋಬೈಲ ಸಂಖ್ಯೆ
- ಮೀಸಲಾತಿ ಪ್ರಮಾಣ ಪತ್ರಗಳು
