BMTC ಯಲ್ಲಿ ಖಾಲಿ ಇರುವ 500 ಹುದ್ದೆಗಳ ನೇಮಕಾತಿಗಾಗಿ 10ನೇ ತರಗತಿ ಪಾಸ್ ಆಧವರಿಗೆ ಭರ್ಜರಿ ನೇರ ನೇಮಕಾತಿ, bmtc recruitment 2021

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ(bmtc recruitment 2021) ಖಾಲಿ ಇರುವ ಒಟ್ಟು 500 ಮೆಕ್ಯಾನಿಕ್ ಡೀಸೆಲ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ: 18-11-2021 ರಿಂದ 30-11-2021ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.

bmtc recruitment 2021

ಹುದ್ದೆಗಳ ವಿವಿರ : ಮೆಕ್ಯಾನಿಕ್ ಡೀಸೆಲ್ ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳು : 500 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಬೆಂಗಳೂರಿನಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ

ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವೇತನ: 8000/-ರೂ-9000/-ರೂಗಳೂ

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 25ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 30ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 18-11-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30-11-2021

ವಿದ್ಯಾರ್ಹತೆ

ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

ಡ್ರಾವಿಂಗ್ ಲೈಸನ್ಸ್ ಇದ್ದವರಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

APPLY NOW

Leave a Reply

Your email address will not be published. Required fields are marked *