ಸಂಕ್ಷಿಪ್ತ ಮಾಹಿತಿ: bmtc recruitment 2022-23 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ನೀಡಿದೆ. ಆ ಅಭ್ಯರ್ಥಿಗಳು. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವವರು ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದವರು ಅಧಿಸೂಚನೆಯನ್ನು ಓದಬಹುದು ಮತ್ತು ಅನ್ವಯಿಸಬಹುದು.
bmtc recruitment 2022-23
ಹುದ್ದೆಗಳ ವಿವಿರ :
ಮೆಕ್ಯಾನಿಕಲ್ ಡಿಜೆಲ್: 250ಹುದ್ದೆಗಳು
ಫಿಟ್ಟರ್ : 50ಹುದ್ದೆಗಳು
ಒಟ್ಟು ಹುದ್ದೆಗಳು : 300 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರ ಮಹಾನಗರ ಸಾರಿಗೆ ಸಂಸ್ಥೆಯಲ್ಲಿ
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
ಎಸ್.ಸಿ, ಎಸ್.ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ವೇತನ: 6000-700ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 26 |
ಒಬಿಸಿ | 18 | 26 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 26 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 17-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 30-03-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- 10ನೇ ತರಗತಿ ಪಾಸ್ ಆಗಿರಬೇಕು. ಅಥವಾ ಐಟಿಐನಲ್ಲಿ ಪಾಸ್ ಆಗಿರಬೇಕು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
