ಸಂಕ್ಷಿಪ್ತ ಮಾಹಿತಿ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) bsf constable tradesman recruitment 2022 ವಿವಿಧ ರಾಜ್ಯಗಳಿಗೆ ಸೇರಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಬಿಎಸ್ಎಫ ನಲ್ಲಿ ಕಾನ್ಸ್ಟೇಬಲ್ (ಟ್ರೇಡ್ಸ್ಮನ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
bsf constable tradesman recruitment 2022
ಹುದ್ದೆಗಳ ವಿವಿರ : ಕಾನ್ಸ್ಟೇಬಲ್ (ಟ್ರೇಡ್ಸ್ಮನ್)
ಒಟ್ಟು ಹುದ್ದೆಗಳು : 2788 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ
ಪುರುಷ : 2651ಹುದ್ದೆಗಳು
ಮಹಿಳಾ : 137 ಹುದ್ದೆಗಳು
ಉದ್ಯೋಗ ಸ್ಥಳ:- ದೇಶದ ವಿವಿಧ ಕಡೆಗಳಲ್ಲಿ
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 100-ರೂಗಳು
ಎಸ್.ಸಿ ಎಸ್.ಟಿ, ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 0/-ರೂಗಳು
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಹಾಗೂ ಸ್ಕೀಲ್ ಟೆಸ್ಟ್ ನಡೆಸಲಾಗುತ್ತದೆ.
ವೇತನ: 27100-69000ರೂಗಳೂ
ವಯೋಮಿತಿ:-
01-08-2021ರಂತೆ
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ 23ವರ್ಷ
ಒಬಿಸಿ ಅಭ್ಯರ್ಥಿಗಳಿಗೆ 26 ವರ್ಷ
ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 28 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 16-01-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 01-03-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:- ಎಸ್.ಎಸ್.ಎಲ್.ಸಿ ಅಥವಾ ಐಟಿಐ ಅಥವಾ ಡಿಪ್ಲೋಮಾ ಪಾಸ್ ಆಗಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
ಎಸ್.ಎಸ್.ಎಲ್.ಸಿ ಅಂಕಪಟ್ಟಿ
ಆಧಾರ ಕಾರ್ಢ
ಜಾತಿ ಪ್ರಮಾಣ ಪತ್ರ
ಪೋಟೋ ಮತ್ತು ಸಹಿ
ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
ಮೀಸಲಾತಿ ಪ್ರಮಾಣ ಪತ್ರಗಳು
ದೈಹಿಕ ಪರೀಕ್ಷೆ
- ಪುರುಷ ಅಭ್ಯರ್ಥಿಗಳಿಗೆ 5ಕಿಮಿ ಓಟ 24ನಿಮಿಷಗಳಲ್ಲಿ
- ಮಹಿಳಾ ಅಭ್ಯರ್ಥಿಗಳಿಗೆ 1.6ಕಿಮಿ ಓಟ 8.30ನಿಮಿಷಗಳಲ್ಲಿ
ಎಸ್.ಸಿ ಎಸ್.ಟಿ ಅಭ್ಯರ್ಥಿಗಳಿಗೆ
- ಪುರುಷ ಎತ್ತರ 162.5ಸಿಮಿ
- ಮಹಿಳಾ ಎತ್ತರ 150ಸಿಮಿ
- ಎದೆಯ ಸುತ್ತಳತೆ ಪುರುಷ 76-81
- ಮಹಿಳೆಯರಿಗೆ ಇರುವುದಿಲ್ಲ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ
- ಪುರುಷ ಎತ್ತರ 167.5ಸಿಮಿ
- ಮಹಿಳಾ ಎತ್ತರ 157ಸಿಮಿ
- ಎದೆಯ ಸುತ್ತಳತೆ ಪುರುಷ 78-83
- ಮಹಿಳೆಯರಿಗೆ ಇರುವುದಿಲ್ಲ
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
