BSF Group B Recruitment 2022 : ಗಡಿ ಭದ್ರತಾ ಪಡೆಯಲ್ಲಿ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
BSF Recruitment 2022: ಬಾರ್ಡರ್ ಸೆಕ್ಯೂರಿಟಿ ಪೋರ್ಸ್ (ಗಡಿ ಭದ್ರತಾ ಪಡೆ) ನಲ್ಲಿ ಅಗತ್ಯ ಇರುವ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ..
BSF Group B Recruitment 2022
ಹುದ್ದೆಗಳ ವಿವಿರ :
- ಹುದ್ದೆ ಹೆಸರು: ಇನ್ಸ್ಪೆಕ್ಟರ್ (ಆರ್ಕಿಟೆಕ್ಟ್)
- ಹುದ್ದೆಗಳ ಸಂಖ್ಯೆ : 01
- ವೇತನ ಶ್ರೇಣಿ : ರೂ.44,900-142400 / ಲೆವೆಲ್-7 ಪೇ
- ಹುದ್ದೆ ಹೆಸರು: ಸಬ್ ಇನ್ಸ್ಪೆಕ್ಟರ್ (ವರ್ಕ್ಸ್)
- ಹುದ್ದೆಗಳ ಸಂಖ್ಯೆ : 57
- ವೇತನ ಶ್ರೇಣಿ : ರೂ.35400-112400, ಲೆವೆಲ್-6
- ಹುದ್ದೆ ಹೆಸರು: ಜೂನಿಯರ್ ಇಂಜಿನಿಯರ್ / ಸಬ್ ಇನ್ಸ್ಪೆಕ್ಟರ್ (ಇಲೆಕ್ಟ್ರಿಕಲ್)
- ಹುದ್ದೆಗಳ ಸಂಖ್ಯೆ : 32
- ವೇತನ ಶ್ರೇಣಿ : ರೂ.35400-112400, / ಲೆವೆಲ್-6 ಪೇ
ಒಟ್ಟು ಹುದ್ದೆಗಳು : 90ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ದೇಶದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 200/-
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
- ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ನಡೆಸಲಾಗುತ್ತದೆ. ಈ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳು ಸಹ ಇರುತ್ತವೆ.
eastern railway recruitment 2022
ವೇತನ: 27000-47000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 25-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 08-06-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 08-06-2022 |
ಪರೀಕ್ಷಾ ದಿನಾಂಕ | ಅಗಸ್ಟ್ |
ಫಲಿತಾಂಶ | – |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
- ಇನ್ಸ್‌ಪೆಕ್ಟರ್ (ಆರ್ಕಿಟೆಕ್ಸ್) : ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಆರ್ಕಿಟೆಕ್ಚರ್ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
- ಸಬ್‌ಇನ್ಸ್‌ಪೆಕ್ಟರ್ (ವರ್ಕ್ಸ್) : ಕೇಂದ್ರ ಅಥವಾ ರಾಜ್ಯ ಸರ್ಕಾರಿ ಅಂಗೀಕೃತ ವಿವಿ / ಶಿಕ್ಷಣ ಸಂಸ್ಥೆಗಳಿಂದ 3 ವರ್ಷದ ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
- ಸಬ್‌ಇನ್ಸ್‌ಪೆಕ್ಟರ್ (ಇಲೆಕ್ಟ್ರಿಕಲ್) : ಕೇಂದ್ರ ಅಥವಾ ರಾಜ್ಯ ಸರ್ಕಾರಿ ಅಂಗೀಕೃತ ವಿವಿ / ಶಿಕ್ಷಣ ಸಂಸ್ಥೆಗಳಿಂದ 3 ವರ್ಷದ ಡಿಪ್ಲೊಮ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
