ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. bsnl technician recruitment

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ನಲ್ಲಿ (bsnl technician recruitment) ಖಾಲಿ ಇರುವ ಟೆಕ್ನಿಶಿಯನ್/ ಡಿಪ್ಲೋಮಾ ಅಪ್ರೆಂಟಿಸ್ ಒಟ್ಟು 22 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು, ಹೈದರಾಬಾದ್ ನಲ್ಲಿ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ದಿನಾಂಕ : 20-11-2021 ರಿಂದ 29-11-2021 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವಿರ : ಟೆಕ್ನಿಶಿಯನ್/ ಡಿಪ್ಲೋಮಾ ಅಪ್ರೆಂಟಿಸ್

ಒಟ್ಟು ಹುದ್ದೆಗಳು : 22 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ

ಬೆಂಗಳೂರಿನಲ್ಲಿ

ಅರ್ಜಿಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂಗಳು

ಒಬಿಸಿ ಅಭ್ಯರ್ಥಿಗಳಿಗೆ 0/-ರೂಗಳು

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 0/-ರೂಗಳು

ಆಯ್ಕೆ ವಿಧಾನ

ಮೇರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವೇತನ: 8000/-ರೂ-9000/-ರೂಗಳೂ

ವಯೋಮಿತಿ

ಕನಿಷ್ಠ ವಯೋಮಿತಿ : 18 ವರ್ಷ

ಗರಿಷ್ಠ ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳಿಗೆ 25ವರ್ಷ

ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷ

ಎಸ್.ಸಿ ಎಸ್.ಟಿ, ಹಾಗೂ ಅಂಗವಿಕಲ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 30ವರ್ಷ

ಮುಖ್ಯದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 20-11-2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 29-11-2021

ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು

ಎಸ್.ಎಸ್.ಎಲ್.ಸಿ ಅಂಕಪಟ್ಟಿ

ಡಿಪ್ಲೋಮಾ ಅಂಕಪಟ್ಟಿ

ಆಧಾರ ಕಾರ್ಢ

ಜಾತಿ ಪ್ರಮಾಣ ಪತ್ರ

ಪೋಟೋ ಮತ್ತು ಸಹಿ

ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಮೀಸಲಾತಿ ಪ್ರಮಾಣ ಪತ್ರಗಳು

NOTIFICATION

APPLY NOW

Leave a Reply

Your email address will not be published. Required fields are marked *