CAPF Recruitment 2023, Notification pdf, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಅರ್ಜಿ ಆಹ್ವಾನ, apply now

CAPF Recruitment 2023 ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಸಿಎಪಿಎಫ್‌ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳ ಭರ್ತಿಗೆ ಅಧಿಸೂಚಿಸಿದ್ದು, 322 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಪದವಿ ಪಾಸಾದವರು ಅರ್ಜಿ ಹಾಕಿ. ಮೇ 16 ಅರ್ಜಿಗೆ ಕೊನೆ ದಿನ.

Introduction

UPSC CAPF Recruitment Notification 2023 ಕೇಂದ್ರ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಇದ್ಯಾ. ಹಾಗಿದ್ರೆ ಇಲ್ಲಿದೆ ಬಂಪರ್ ಆಫರ್. ಕೇಂದ್ರ ಲೋಕಸೇವಾ ಆಯೋಗವು ಇಂದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ (ಸಿಎಪಿಎಫ್) ಅಗತ್ಯ ಇರುವ ಅಸಿಸ್ಟಂಟ್ ಕಮಾಂಡಂಟ್‌ ಹುದ್ದೆಗಳ ಭರ್ತಿಗೆ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಬಿಎಸ್‌ಎಫ್‌, ಸಿಆರ್‌ಪಿಎಫ್‌, ಸಿಐಎಸ್‌ಎಫ್, ಐಟಿಬಿಪಿ, ಎಸ್ಎಸ್‌ಬಿ’ಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿಕೊಂಡು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

CAPF Recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : UPSC
  • ಉದ್ಯೋಗ ಇಲಾಖೆ : ಕೇಂದ್ರ ಸಶಸ್ತ್ರ ಪೊಲೀಸ್ ಪಡೆ
  • ಉದ್ಯೋಗ ಸ್ಥಳ : All over India

ಹುದ್ದೆಗಳ ಹೆಸರು

ಸಶಸ್ತ್ರ ಪಡೆಗಳ ಹೆಸರುಹುದ್ದೆಗಳ ಸಂಖ್ಯೆ
ಗಡಿ ಭದ್ರತಾ ಪಡೆ (BSF)86
ಕೇಂದ್ರ ಮೀಸಲು ಪೊಲೀಸ್ ಪಡೆ (CRPF)55
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)91
ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ (ITBP)60
ಸರ್ವೀಸ್ ಸೆಲೆಕ್ಷನ್ ಬೋರ್ಡ್‌ (SSB)30
CAPF Recruitment 2023
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 200Rs
  • ಒಬಿಸಿ ಅಭ್ಯರ್ಥಿಗಳಿಗೆ :200RS
  • ಎಸ್.ಸಿ, ಎಸ್.ಟಿ, , ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯತಿ ಇದೆ.

✔️ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 1000 ಸಿಬ್ಬಂದಿಗಳ ನೇಮಕ ಶೀಘ್ರ

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸಲಾಗುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
CAPF Recruitment 2023
SALARY ವೇತನ:-

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.56,100/- ರೂ.177500/-

✔️ರೇಷ್ಮೆ ಇಲಾಖೆ ನೇಮಕಾತಿ Central Silk Board Recruitment 2023

QUALIFICATION ವಿದ್ಯಾರ್ಹತೆ

ಸಿಎಪಿಎಫ್‌ ಪಡೆಗಳ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳಲ್ಲಿ ಯಾವುದೇ ಪದವಿ / ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ27-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ16-05-2023
CAPF Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *