CDS 2 2022 Exam notification : ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಕಂಬೈನ್ಡ್ ಡಿಫೆನ್ಸ್ ಸರ್ವೀಸೆಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಸೇರಲು ಆಸಕ್ತಿ ಇರುವ ಭಾರತೀಯ ಪ್ರಜೆಗಳು ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ.
www.udyogmahiti.com
ಹುದ್ದೆ ಹೆಸರು : ಕಂಬೈನ್ಡ್ ಡಿಫೆನ್ಸ್ ಸರ್ವೀಸೆಸ್ ಪೋಸ್ಟ್‌ಗಳು
ಹುದ್ದೆಗಳ ಸಂಖ್ಯೆ : 339
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಕೇಂದ್ರ ರಕ್ಷಣಾ ಇಲಾಖೆ ಇಲಾಖೆಯಲ್ಲಿ ನಲ್ಲಿ ಕರ್ತವ್ಯ ನಿರ್ವಹಿಸಬೇಕು
ಕೇಂದ್ರ ಲೋಕಸೇವಾ ಆಯೋಗವು 2022ನೇ ಸಾಲಿನ ಕಂಬೈನ್ಡ್ ಡಿಫೆನ್ಸ್ ಸರ್ವೀಸೆಸ್ ಪರೀಕ್ಷೆಗೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಸವಿವರ ಮಾಹಿತಿಗಳನ್ನು ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಹಾಕಿರಿ. ಅರ್ಜಿಗೆ ಜೂನ್ 07, 2022 ಕೊನೆ ದಿನವಾಗಿದೆ. ಪ್ರಮುಖ ದಿನಾಂಕಗಳು, ಅರ್ಹತೆಗಳು, ಇತರೆ ಮಾಹಿತಿಗಳನ್ನು ಕೆಳಗಿನಂತೆ ತಿಳಿಯಬಹುದು.
ಈ ಪರೀಕ್ಷೆ ಮೂಲಕ ಐಎಂಎ, ಆಫೀಸರ್ ಟ್ರೈನಿಂಗ್ ಅಕಾಡೆಮಿ, ಇಂಡಿಯನ್ ನೇವಿ ಅಕಾಡೆಮಿ, ಏರ್‌ಫೋರ್ಸ್ ಅಕಾಡೆಮಿಗಳಲ್ಲಿ ನೇಮಕ ಮಾಡಲಾಗುತ್ತದೆ. ಯಾವ್ಯಾವ ಅಕಾಡೆಮಿಗಳಲ್ಲಿ ಸೇರಲು ಏನು ವಿದ್ಯಾರ್ಹತೆ ಪಡೆದಿರಬೇಕು ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.
SALARY ಮಾಸಿಕ ವೇತನ :
ಕಂಬೈನ್ಡ್ ಡಿಫೆನ್ಸ್ ಸರ್ವೀಸೆಸ್ ಪೋಸ್ಟ್‌ಗಳ ಮಾಸಿಕ ವೇತನ : 69,000-2,00,000ರೂಗಳು
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 25 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 25 |
UPSC NDA NA Recruitment 2022
QUALIFICATION ವಿದ್ಯಾರ್ಹತೆ :
IMA, ಆಫೀಸರ್ ಟ್ರೈನಿಂಗ್ ಅಕಾಡೆಮಿ : ಅಂಗೀಕೃತ ವಿವಿಗಳಿಂದ ಪದವಿ ಪಡೆದಿರಬೇಕು.
ಇಂಡಿಯನ್ ನೇವಿ ಅಕಾಡೆಮಿ : ಬಿಇ ಪದವಿ ಪಡೆದಿರಬೇಕು.
ಏರ್‌ಫೋರ್ಸ್ ಅಕಾಡೆಮಿ : ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಅಥವಾ ಸ್ನಾತಕ ಪದವಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ಓದಿರಬೇಕು.
CDS 2 2022 Exam APPLICATION FEE ಅರ್ಜಿಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200.
ಒಬಿಸಿ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ರೂ.0.
ಮಹಿಳಾ ಅಭ್ಯರ್ಥಿಗಳಿಗೆ ರೂ.0.
CDS 2 2022 Exam SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಮತ್ತು ಮೇಡಿಕಲ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಆಧಾರ್ ಕಾರ್ಡ್
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ಪದವಿ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಸ್ಕ್ಯಾನ್ ಮಾಡಿದ ಭಾವಚಿತ್ರ
- ಸ್ಕ್ಯಾನ್ ಮಾಡಿದ ಸಹಿ

HOW TO APPLY ಅರ್ಜಿ ಸಲ್ಲಿಕೆ ಹೇಗೆ?
- ಯುಪಿಎಸ್‌ಸಿ ಸಿಡಿಎಸ್ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಹೇಗೆ?
- ಯುಪಿಎಸ್‌ಸಿ ವೆಬ್‌ಸೈಟ್ upsc.gov.in ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ ‘UPSC CDS II Examination 2022’ ಗೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಥವಾ ವೆಬ್ ವಿಳಾಸ https://upsconline.nic.in/mainmenu2.php# ಕ್ಕೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ ‘Combined Defence Services Examination II’ ಎಂದಿರುವ ರೋ’ನಲ್ಲಿ ಪಾರ್ಟ್ 1 ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಓಪನ್ ಆಗುವ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ನೀಡಿ, ಅಪ್ಲಿಕೇಶನ್ ಹಾಕಿರಿ.
APPLY NOW
CDS 2 2022 Exam notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.
