central armed police forces (acs) examination 2022 ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಹಾಯಕ ಕಮಾಂಡೆಂಟ್‌ಗಳು) ಪರೀಕ್ಷೆ 2022 ನಡೆಸಲು ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.
Central armed police forces (acs) examination 2022
ಹುದ್ದೆಗಳ ವಿವಿರ :
Post Name | Total |
BSF | 66 |
CRPF | 29 |
CISF | 62 |
ITBP | 14 |
SSB | 82 |
*india post gds recruitment 2022
ಒಟ್ಟು ಹುದ್ದೆಗಳು : 253ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಭಾರತದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 200/-
- ಎಸ್.ಸಿ, ಎಸ್.ಟಿ ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವೇತನ: 40000-57000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 27 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 30 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 20-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 10-05-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 10-05-2022 |
ಪರೀಕ್ಷಾ ದಿನಾಂಕ | 07-08-2022 |
ಫಲಿತಾಂಶ | – |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಅಭ್ಯರ್ಥಿಗಳು ಯಾವುದೆ ಪದವಿಯಲ್ಲಿ ಪಾಸ್ ಆಗಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಪದವಿ ಅಂಕಪಟ್ಟಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
