ರೇಷ್ಮೆ ಇಲಾಖೆ ನೇಮಕಾತಿ Central Silk Board Recruitment 2023, Notification pdf, apply now

Central Silk Board Recruitment 2023 :- ಬೆಂಗಳೂರು ರೇಷ್ಮೆ ಇಲಾಖೆಯಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

Introduction

Central Silk Board Recruitment 2023 ಬೆಂಗಳೂರು ರೇಷ್ಮೆ ಇಲಾಖೆಯಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : Central Silk Board
  • ಉದ್ಯೋಗ ಇಲಾಖೆ : Central Silk Board
  • ಉದ್ಯೋಗ ಸ್ಥಳ : Bengalore
  • ಒಟ್ಟು ಹುದ್ದೆಗಳು : 20
  • ಹುದ್ದೆಗಳ ಹೆಸರು: ಸೈಂಟಿಸ್ಟ್ ಬಿ ಹುದ್ದೆಗಳು
APPLICATION FEE ಅರ್ಜಿಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳಿಗೆ : 1000Rs

ಒಬಿಸಿ ಅಭ್ಯರ್ಥಿಗಳಿಗೆ :1000RS

ಎಸ್.ಸಿ, ಎಸ್.ಟಿ, , ಮಹಿಳಾ ಹಾಗೂ ಮಾಜಿ ಸೈನಿಕ  ಅಭ್ಯರ್ಥಿಗಳಿಗೆ: ಶುಲ್ಕ ವಿನಾಯತಿ ಇದೆ.

SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಇನ್ನು ಅಭ್ಯರ್ಥಿಗಳನ್ನು ಗೆಟ್ ಮಾರ್ಕ್ಸ್ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

👉Karnataka Food Department Recruitment 2023,

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ1840
Central Silk Board Recruitment 2023
SALARY ವೇತನ:-

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.56,100/- ರೂ.177500/-

QUALIFICATION ವಿದ್ಯಾರ್ಹತೆ

ಕೇಂದ್ರ ರೇಷ್ಮೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಟೆಕ್ಸ್ಟೈಲ್ ಟೆಕ್ನಾಲಜಿ ಇಂದ ಬಿಇ ಅಥವಾ ಬಿ ಟೆಕ್ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

👉BSF Head Constable Recruitment 2023

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ23-04-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ15-05-2023
Central Silk Board Recruitment 2023
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಪ್ರಮಾಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Central Silk Board Recruitment 2023 Notification pdf

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

Leave a Reply

Your email address will not be published. Required fields are marked *