CESC Mysore Recruitment 2022 ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಡಿಯಲ್ಲಿ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ 135 ಹುದ್ದೆಗಳಿಗೆ ಅರ್ಜಿ ಆಹ್ವಾನ.

CESC Mysore Recruitment 2022 ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (CESC) ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ  ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಸದರಿ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

CESC Mysore Recruitment 2022

ಹುದ್ದೆ ಹೆಸರು : ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು (CESC) ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ : 135

  • ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿ (ಗ್ರಾಜುಯೇಟ್ ಅಪ್ರೆಂಟಿಸ್) 70
  • ಸಿವಿಲ್ ಇಂಜಿನಿಯರ್ (ಗ್ರಾಜುಯೇಟ್ ಅಪ್ರೆಂಟಿಸ್) 10
  • ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿ (ತಂತ್ರಜ್ಞ ಅಪ್ರೆಂಟಿಸ್) 45
  • ಸಿವಿಲ್ ಎಂಜಿನಿಯರಿಂಗ್ (ತಂತ್ರಜ್ಞ ಅಪ್ರೆಂಟಿಸ್) 10

ಉದ್ಯೋಗ ಸ್ಥಳ:- ಮೈಸೂರು

Data entry operator recruitment 2022

SALARY ಮಾಸಿಕ ವೇತನ :

ಗ್ರಾಜುಯೇಟ್ ಅಪ್ರೆಂಟಿಸ್ :- 8000/- ರೂ

ಟೆಕ್ನಿಷಿಯನ್ ಅಪ್ರೆಂಟಿಸ್ :- 9000/- ರೂ

AGE LIMIT ವಯೋಮಿತಿ ಅರ್ಹತೆ :
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1825
ಒಬಿಸಿ1827
ಎಸ್.ಸಿ-ಎಸ್.ಟಿ1830

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು.

QUALIFICATION ವಿದ್ಯಾರ್ಹತೆ :

ಗ್ರಾಜುಯೇಟ್ ಅಪ್ರೆಂಟಿಸ್.

AICTE ಅಥವಾ ರಾಜ್ಯ ಸರ್ಕಾರ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಮಾನ್ಯತೆ ವಿಶ್ವವಿದ್ಯಾಲಯ/ಸಂಸ್ಥೆಯಲ್ಲಿ BE/B.tech ಹೊಂದಿರಬೇಕು.

ಟೆಕ್ನಿಷಿಯನ್ ಅಪ್ರೆಂಟಿಸ್.

ರಾಜ್ಯ ಸರ್ಕಾರ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು/ಸಂಸ್ಥೆಯಿಂದ 3 ವರ್ಷದ ಡಿಪ್ಲೊಮಾವನ್ನು ಹೊಂದಿರಬೇಕು.

DURATION OF TRAINING ತರಬೇತಿಯ ಅವಧಿ:

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯವರೆಗೆ ಅಪ್ರೆಂಟಿಸ್‌ಶಿಪ್ (ತಿದ್ದುಪಡಿ) ಕಾಯಿದೆ 1973 ರಂತೆ ಇರುತ್ತದೆ

APPLICATION FEE ಅರ್ಜಿಶುಲ್ಕ: ಅರ್ಜಿ ಶುಲ್ಕ ಇರುವುದಿಲ್ಲ
CESC Mysore Recruitment 2022 SELECTION PROCESS  ಆಯ್ಕೆ ಪ್ರಕ್ರಿಯೆ ಹೇಗೆ?

ಮೇರಿಟ್ ಆದಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ (ದಕ್ಷಿಣ ಪ್ರದೇಶ) ಆನ್‌ಲೈನ್ ಅಪ್ಲಿಕೇಶನ್ ಡೇಟಾದಿಂದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡುವ ಕಾರ್ಯವನ್ನು ವಹಿಸಿಕೊಡಲಾಗಿದೆ. ಅರ್ಹತಾ ಪರೀಕ್ಷೆಗಳಲ್ಲಿ ಮಾತ್ರ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಪ್ರಕ್ರಿಯೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಅವರ ನೋಂದಾಯಿತ ಇಮೇಲ್ ಐಡಿ ಮೂಲಕ ತಿಳಿಸಲಾಗುತ್ತದೆ. ಅವರು ಡಾಕ್ಯುಮೆಂಟ್‌ಗಳ ಪರಿಶೀಲನೆಗಾಗಿ ಜನರಲ್ ಮ್ಯಾನೇಜರ್, ಎ ಮತ್ತು ಎಚ್‌ಆರ್ ವಿಭಾಗ, ಸಿಇಎಸ್‌ಸಿ ಕಾರ್ಪೊರೇಟ್ ಆಫೀಸ್, ಮೈಸೂರು ಇಲ್ಲಿ ಖುದ್ದಾಗಿ ಹಾಜರಾಗಬೇಕಾಗುತ್ತದೆ.

IMPORTANT DATES  ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ16-05-2022
“ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ” ಗೆ ಅರ್ಜಿ ಸಲ್ಲಿಸಲು NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಕೊನೆಯ ದಿನಾಂಕ  02-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ07-06-2022
ಮೇರಿಟ್ ಲೀಸ್ಟ್(ಶಾರ್ಟ್‌ಲಿಸ್ಟ್) ಬಿಡುಗಡೆ ದಿನಾಂಕ10-06-2022
ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನಾ ದಿನಾಂಕ14-06-2022 11 Am to 4 Pm

Chikkaballapur anganwadi recruitment 2022

CESC Mysore Recruitment 2022 REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  • 10ನೇ ತರಗತಿ ಅಂಕಪಟ್ಟಿ
  • ಪದವಿ ಪ್ರಮಾಣ ಪತ್ರ
  • ಆಧಾರ ಕಾರ್ಡ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಸಲ್ಲಿಸಬೇಕು.

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ.ಉದ್ಯೋಗ ಮಾಹಿತಿ ಪಡೆಯಿರಿ.
webaskit joi telegram channel
WHATSAPP

Leave a Reply

Your email address will not be published. Required fields are marked *