chikkaballapur anganwadi recruitment 2022 ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 03 ಮಿನಿ ಅಂಗನವಾಡಿ ಕಾರ್ಯಕರ್ತ, 03 ಅಂಗನವಾಡಿ ಕಾರ್ಯಕರ್ತೆ ಮತ್ತು 70 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Chikkaballapur anganwadi recruitment 2022
ಹುದ್ದೆ ಹೆಸರು : 03 ಅಂಗನವಾಡಿ ಕಾರ್ಯಕರ್ತೆ ಮತ್ತು 70 ಅಂಗನವಾಡಿ ಸಹಾಯಕಿ
ಹುದ್ದೆಗಳ ಸಂಖ್ಯೆ : 93
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು
SALARY ಮಾಸಿಕ ವೇತನ :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ರೂ7000-10000ರೂಗಳು
ಅಂಗನವಾಡಿ ಸಹಾಯಕಿ ಹುದ್ದೆಗೆ ರೂ5000-7000ರೂಗಳು
AGE LIMIT ವಯೋಮಿತಿ ಅರ್ಹತೆ :
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
*SSC Delhi Police Head Constable Recruitment 2022
Chikkaballapur anganwadi recruitment 2022
QUALIFICATION ವಿದ್ಯಾರ್ಹತೆ :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ : ಎಸ್.ಎಸ್.ಎಲ್.ಸಿ ಪಾಸ್
ಅಂಗನವಾಡಿ ಸಹಾಯಕಿ ಹುದ್ದೆಗೆ : 4-9ನೇ ತರಗತಿ ಪಾಸ್
APPLICATION FEE ಅರ್ಜಿಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
ಎಸ್.ಸಿ, ಎಸ್.ಟಿ ಮತ್ತು ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ: ರೂ.0/-
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ನೇಮಕಾತಿ ಅಂದರೆ ಮೇರಿಟ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡುತ್ತದೆ
IMPORTANT DATES ಪ್ರಮುಖ ದಿನಾಂಕಗಳು
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 30-04-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 30-05-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | ಇರುವುದಿಲ್ಲ |
ಪರೀಕ್ಷಾ ದಿನಾಂಕ | ಇರುವುದಿಲ್ಲ |
ಫಲಿತಾಂಶ | ಮುಂದೆ ತಿಳಿಸಲಾಗುವುದು |
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 4-10ನೇ ತರಗತಿ ಅಂಕಪಟ್ಟಿ
- ವಾಸಸ್ಥಳ ಪ್ರಮಾಣ ಪತ್ರ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
NOTIFICATION

