cochin shipyard limited recruitment 2023 :- Cochin Shipyard Limited (CSL), a listed premier Miniratna Company of Government of India, invites Online Applications from Indian citizens fulfilling the eligibility requirements, for filling up of the following disciplines of Ship Draftsman Trainees for CSL
cochin shipyard limited recruitment 2023 CSL Job Notification 2023: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಶಿಪ್ ಡ್ರ್ಯಾಫ್ಟ್‌ಮನ್ ಟ್ರೈನಿ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
cochin shipyard limited recruitment 2023
VACANCY DETAILS ಹುದ್ದೆಗಳ ವಿವಿರ
- ನೇಮಕಾತಿ ಪ್ರಾಧಿಕಾರ : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
- ಉದ್ಯೋಗ ಇಲಾಖೆ : ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
- ಹುದ್ದೆ ಹೆಸರು : ಶಿಪ್ ಡ್ರ್ಯಾಫ್ಟ್‌ಮನ್ ಟ್ರೈನಿ
ಹುದ್ದೆಗಳ ಸಂಖ್ಯೆ : 76
ಪೋಸ್ಟ್‌ಗಳ ವಿವರ
- ಶಿಪ್ ಡ್ರ್ಯಾಫ್ಟ್‌ಮನ್ ಟ್ರೈನಿ (ಮೆಕ್ಯಾನಿಕಲ್) : 59
- ಶಿಪ್ ಡ್ರ್ಯಾಫ್ಟ್‌ಮನ್ ಟ್ರೈನಿ (ಇಲೆಕ್ಟ್ರಿಕಲ್) : 17
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 600/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 600/- ರೂ
- ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 25 |
ಒಬಿಸಿ | 18 | 27 |
ಎಸ್.ಸಿ-ಎಸ್.ಟಿ | 18 | 30 |
latest govt jobs
SALARY ವೇತನ:-

QUALIFICATION ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಪ್ಲೊಮ ಇನ್ ಮೆಕ್ಯಾನಿಕಲ್ / ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಪರೀಕ್ಷೆ ಪಾಸ್ ಮಾಡಿರಬೇಕು
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 05-04-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 19-04-2023 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 19-04-2023 |
ಪರೀಕ್ಷಾ ದಿನಾಂಕ | 2023 ರ ಏಪ್ರಿಲ್. |
ಫಲಿತಾಂಶ | ಮುಂದೆ ತಿಳಿಸಲಾಗುವುದು |
HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- Diploma Marks Cards
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.