crpf 1.30 lakh vacancy, 1.30ಲಕ್ಷ ಹುದ್ದೆಗಳ ನೇಮಕಾತಿ ಅತಿ ಶೀಘ್ರದಲ್ಲಿ, crpf constable recruitment 2023, crpf 1.30lakh vacancy Notification

crpf 1.30 lakh vacancy ಎಸ್‌ಎಸ್‌ಸಿ ಮೂಲಕ ಸಿಆರ್‌ಪಿಎಫ್‌ನಲ್ಲಿ ಭರ್ತಿ ಮಾಡಲಿರುವ ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಹುದ್ದೆಗಳ ವಿವರ, ಅರ್ಹತೆ, ಆಯ್ಕೆ ಪ್ರಕ್ರಿಯೆ, ವೇತನ ಶ್ರೇಣಿ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

crpf 1.30 lakh vacancy ಸೆಂಟ್ರಲ್‌ ರಿಸರ್ವ್‌ ಪೊಲೀಸ್ ಪೋರ್ಸ್‌ನಲ್ಲಿ ಭರ್ತಿ ಅಗಬೇಕಿರುವ ಜೆನೆರಲ್ ಡ್ಯೂಟಿ ಕಾನ್ಸ್‌ಟೇಬಲ್‌ ಹುದ್ದೆಗಳ ಸಂಖ್ಯೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಅಲ್ಲದೇ ಈ ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಆಗಲಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಹುದ್ದೆಗಳ ಕುರಿತು ಡೀಟೇಲ್ಸ್‌ ತಿಳಿದುಕೊಳ್ಳಿ.

crpf 1.30 lakh vacancy ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಖಾಲಿ ಹುದ್ದೆಗಳ ವಿವರಗಳನ್ನು ಬಿಡುಗಡೆ ಮಾಡಿದೆ. ಅಲ್ಲದೇ ಈ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯ ಕರಡು ನಿಯಮಾವಳಿಗಳನ್ನು ಪ್ರಕಟ ಮಾಡಿದೆ. ಸದರಿ ಹುದ್ದೆಗಳನ್ನು ಕೇಂದ್ರ ಸರ್ಕಾರ ಅಧೀನದ ನೇಮಕಾತಿ ಪ್ರಾಧಿಕಾರವಾದ ಸಿಬ್ಬಂದಿ ನೇಮಕಾತಿ ಆಯೋಗವು ಪರೀಕ್ಷೆ ನಡೆಸಿ ಭರ್ತಿ ಮಾಡಲಿದೆ. ಶೀಘ್ರದಲ್ಲೇ ಈ ಹುದ್ದೆಗಳಿಗೆ ಅಧಿಸೂಚಿಸಿ, ಭರ್ತಿ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ.

crpf 1.30 lakh vacancy
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : ಸ್ಟಾಫ್ ಸೆಲೆಕ್ಷನ್ ಕಮಿಷನ್
  • ಉದ್ಯೋಗ ಇಲಾಖೆ : CRPF  
  • ಹುದ್ದೆ ಹೆಸರು : GD CONSTABLE
  • ಹುದ್ದೆಗಳ ಸಂಖ್ಯೆ : 1.30ಲಕ್ಷ
QUALIFICATION ವಿದ್ಯಾರ್ಹತೆ

ಕಾನ್ಸ್ಟೇಬಲ್ (ಜೆನೆರಲ್ ಡ್ಯೂಟಿ) ಹುದ್ದೆಗಳಿಗೆ ಮೆಟ್ರಿಕ್ಯೂಲೇಷನ್ (ಎಸ್ಎಸ್ಎಲ್ಸಿ / 10ನೇ ತರಗತಿ) ಪಾಸ್ ಮಾಡಿರಬೇಕು.

APPLICATION FEE ಅರ್ಜಿಶುಲ್ಕ:- ಮುಂದೆ ತಿಳಿಸಲಾಗುವುದು
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಮಾಜಿ ಅಗ್ನಿವೀರ್ ಅಭ್ಯರ್ಥಿಗಳಿಗೆ ಇಟಿ, ಪಿಎಸ್ಟಿ ಪರೀಕ್ಷೆ ವಿನಾಯಿತಿ ಇರುತ್ತದೆ.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1823
ಒಬಿಸಿ1826
ಎಸ್.ಸಿ-ಎಸ್.ಟಿ1828
SALARY ವೇತನ:-

ಲೆವೆಲ್ 3 ಪೇ ಮೆಟ್ರಿಕ್ಸ್‌, Rs.21,700-69,100

IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕಮುಂದೆ ತಿಳಿಸಲಾಗುವುದು
ಅರ್ಜಿಸಲ್ಲಿಸಲು ಕೊನೆಯ ದಿನಾಂಕಮುಂದೆ ತಿಳಿಸಲಾಗುವುದು
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕಮುಂದೆ ತಿಳಿಸಲಾಗುವುದು
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
ಫಲಿತಾಂಶಮುಂದೆ ತಿಳಿಸಲಾಗುವುದು

latest govt notifications 2023

➡️PDO Recruitment 2023
➡️SSC CGL 2023 Notification
➡️yadgir district court recruitment 2023

HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ಆಧಾರ ಕಾರ್ಡ
  3. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  4. ಪೋಟೋ ಮತ್ತು ಸಹಿ
  5. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  6. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification Available soon

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *