CRPF Recruitment 2023 ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ 1458 ಹುದ್ದೆ ನೇಮಕ: 12th ಪಾಸಾದವರಿಗೆ apply now

CRPF Recruitment 2023 ಕೇಂದ್ರ ಮೀಸಲು ಪೊಲೀಸ್ ಪಡೆಯು ಇದೀಗ ಹೆಡ್‌ ಕಾನ್ಸ್‌ಟೇಬಲ್‌ (ಮಿನಿಸ್ಟೇರಿಯಲ್) ಮತ್ತು ಎಎಸ್‌ಐ (ಸ್ಟೆನೋಗ್ರಾಫರ್) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 1458 ಪೋಸ್ಟ್‌ಗಳ ಭರ್ತಿಗೆ ಅಧಿಸೂಚಿಸಿದೆ. ಈ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

crpf recruitment 2023
VACANCY DETAILS ಹುದ್ದೆಗಳ ವಿವಿರ
  • ನೇಮಕಾತಿ ಪ್ರಾಧಿಕಾರ : CRPF
  • ಉದ್ಯೋಗ ಇಲಾಖೆ : CRPF
  • ಹುದ್ದೆ ಹೆಸರು : ಹೆಡ್‌ ಕಾನ್ಸ್‌ಟೇಬಲ್‌)
    ಹುದ್ದೆಗಳ ಸಂಖ್ಯೆ : 1458
  • ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್ ) : 143
  • ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್) : 1315

www.udyogmahiti.com

QUALIFICATION ವಿದ್ಯಾರ್ಹತೆ

ಸಿಆರ್‌ಪಿಎಫ್ ಹೆಡ್‌ ಕಾನ್ಸ್‌ಟೇಬಲ್‌ ಹಾಗೂ ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು 12ನೇ ತರಗತಿಯಲ್ಲಿ ಪಾಸ್ ಮಾಡಿರಬೇಕು.

APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 100/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 100/- ರೂ
  • ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 0/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಆನ್‌ಲೈನ್‌ ಪರೀಕ್ಷೆ, ದೈಹಿಕ ಪರೀಕ್ಷೆ, ಕಂಪ್ಯೂಟರ್ ಟೈಪಿಂಗ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು..

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1825
ಒಬಿಸಿ1827
ಎಸ್.ಸಿ-ಎಸ್.ಟಿ1830
SALARY ವೇತನ:-
  1. ಅಸಿಸ್ಟಂಟ್ ಸಬ್‌ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್ ) : ಪೇ ಲೆವೆಲ್ 05, Rs.29,200- 92,300.
  2. ಹೆಡ್‌ ಕಾನ್ಸ್‌ಟೇಬಲ್ (ಮಿನಿಸ್ಟೇರಿಯಲ್) : ಪೇ ಲೆವೆಲ್ 04, Rs.25,500-81,100.
teligram
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ04-01-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ25-01-2023
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ25-11-2022
ಪರೀಕ್ಷಾ ದಿನಾಂಕ2023 ರ ಫೆಬ್ರುವರಿ 22-28 ರವರೆಗೆ.
ಫಲಿತಾಂಶಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. 12ನೇ ತರಗತಿ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

Official Website

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *