ಸಂಕ್ಷಿಪ್ತ ಮಾಹಿತಿ: Dakshina Kannada Anganwadi Recruitment 2022: ದಕ್ಷಿಣ ಕನ್ನಡದ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿ ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅಪ್ಲಿಕೇಶನ್ ಸ್ವೀಕಾರ ಆರಂಭವಾಗಿದೆ.
Dakshina Kannada Anganwadi Recruitment 2022
ಹುದ್ದೆಗಳ ವಿವಿರ :
- ಅಂಗನವಾಡಿ ಕಾರ್ಯಕರ್ತೆ: 17
- ಅಂಗನವಾಡಿ ಸಹಾಯಕಿ: 79
ಒಟ್ಟು ಹುದ್ದೆಗಳು : 76 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ದಕ್ಷಿಣ ಕನ್ನಡ ಜಿಲ್ಲೆ
ಅರ್ಜಿಶುಲ್ಕ:-
ಸಾಮಾನ್ಯ ಹಾಗೂ ಒಬಿಸಿ: ರೂ.0/-
ಎಸ್.ಸಿ, ಎಸ್.ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ.0/-
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಮೇರಿಟ ಮತ್ತು ಮಿಸಲಾತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ: 5000-7000ರೂಗಳು
ವಯೋಮಿತಿ:-
ಕನಿಷ್ಠ ವಯೋಮಿತಿ : 18 ವರ್ಷ
ಗರಿಷ್ಠ ವಯೋಮಿತಿ: 35 ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 29-01-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 28-02-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
- ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಪಾಸ್
- ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಪಾಸ್.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಥವಾ 4-9 ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಆನ್ಲೈನ್ ಅರ್ಜಿ ಹಾಕುವ ವಿಧಾನ
- anganwadirecruit.kar.nic.in ವೆಬ್‌ಸೈಟ್ ಗೆ ಭೇಟಿ ನೀಡಿ.
- ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
- ಸಲ್ಲಿಸಿ’ ಎಂಬಲ್ಲಿ ಕ್ಲಿಕ್ ಮಾಡಿ
- ಓಪನ್ ಆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಟೈಪಿಸಿ ಅರ್ಜಿ ಸಲ್ಲಿಸಬಹುದು.
- ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ಲೋಡ್ ಮಾಡಬೇಕು.
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
