Dakshina Kannada Anganwadi Recruitment 2022 ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ Apply now

Dakshina Kannada Anganwadi Recruitment Notification: ದಕ್ಷಿಣ ಕನ್ನಡದ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 09 ಅಂಗನವಾಡಿ ಕಾರ್ಯಕರ್ತೆಯರು ಮತ್ತು 78 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಮಾಸಿಕ ಗೌರವಧನ’ದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ.

www.udyogmahiti.com

teligram
Dakshina Kannada Anganwadi Recruitment
VACANCY DETAILS ಹುದ್ದೆಗಳ ವಿವಿರ :-

ಹುದ್ದೆಯ ಹೆಸರು :- ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳು :-87 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:- ಅಭ್ಯರ್ಥಿಗಳು ದಕ್ಷಿಣ ಕನ್ನಡದ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು

ಹುದ್ದೆಗಳ ವಿಂಗಡಣೆ:-

  • ಅಂಗನವಾಡಿ ಕಾರ್ಯಕರ್ತೆಯರು : 09 ಹುದ್ದೆಗಳು
  • ಅಂಗನವಾಡಿ ಸಹಾಯಕಿ: 78 ಹುದ್ದೆಗಳು
QUALIFICATION ವಿದ್ಯಾರ್ಹತೆ :-
  • ಅಂಗನವಾಡಿ ಕಾರ್ಯಕರ್ತೆಯರು : 10ನೇ ತರಗತಿಯಲ್ಲಿ ಪಾಸ್
  • ಅಂಗನವಾಡಿ ಸಹಾಯಕಿ: 4ನೇ – 9ನೇ ತರಗತಿಯಲ್ಲಿ ಪಾಸ್
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ 0/-ರೂ
  • ಒಬಿಸಿ ಅಭ್ಯರ್ಥಿಗಳಿಗೆ : ರೂ. 0/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 0/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 0/-
teligram
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ.
  • ವಯಸ್ಸು, ಮೀಸಲಾತಿ ಮತ್ತು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಅರ್ಹತೆ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ & ಪ್ರವರ್ಗ-11840
SALARY ವೇತನ:-
  • ಅಂಗನವಾಡಿ ಕಾರ್ಯಕರ್ತೆಯರು : ಮಾಸಿಕ ರೂ. 10000
  • ಅಂಗನವಾಡಿ ಸಹಾಯಕಿ: ಮಾಸಿಕ ರೂ. 5000
teligram
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ22-06-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ21-07-2022
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕವಿನಾಯತಿ ಇದೆ
ಪರೀಕ್ಷಾ ದಿನಾಂಕಪರೀಕ್ಷೆ ಇರುವುದಿಲ್ಲ
ಫಲಿತಾಂಶ28-07-2022
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಆನಲೈನ ಅರ್ಜಿ ಸಲ್ಲಿಸಬೇಕು

teligram
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
  1. 10ನೇ ತರಗತಿ ಅಥವಾ ವಿದ್ಯಾರ್ಹತೆ ಅಂಕಪಟ್ಟಿ
  2. 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಪೋಟೋ ಮತ್ತು ಸಹಿ
  6. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  7. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
APPLY NOW
Dakshina Kannada Anganwadi Recruitment Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

Leave a Reply

Your email address will not be published. Required fields are marked *