Dakshina Kannada District Court Recruitment 2023

Dakshina Kannada District Court Recruitment 2023 : ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dakshina Kannada District Court Recruitment 2023
UDYOGMAHITI.COM

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 54 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು ಗ್ರೇಡ್ 31027650-52650
ಬೆರಳಚ್ಚುಗಾರರು621400-42000
ಬೆರಳಚ್ಚು ನಕಲುಗಾರರು221400-42000
ಜವಾನ3617000-28950

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ ಗ್ರೇಡ) ಮತ್ತು ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : Kodagu District Court Recruitment 2023 Apply Online

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಬೆರಳಚ್ಚು ನಕಲುಗಾರರು – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಜವಾನ – ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ : Bidar District Court Recruitment 2023

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
• ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 06, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 05, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 06, 2023

Dakshina Kannada Court Recruitment 2023 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Channel LinkClick Here

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

UDYOGMAHITI.COM
teligram

Leave a Reply

Your email address will not be published. Required fields are marked *