DCC Bank chitradurga recruitment 2023 ಡಿಸಿಸಿ ಬ್ಯಾಂಕ್ ನೇಮಕಾತಿ 2023, Apply now

DCC Bank chitradurga recruitment 2023 – ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ, ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

VACANCY DETAILS ಹುದ್ದೆಗಳ ವಿವಿರ
  • ಇಲಾಖೆ ಹೆಸರು: ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ
  • ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
  • ಒಟ್ಟು ಹುದ್ದೆಗಳು: 68
  • ಸಹಾಯಕ ಪ್ರಧಾನ ವ್ಯವಸ್ಥಾಪಕರು : 6
  • ಪ್ರಥಮ ದರ್ಜೆ ಗುಮಾಸ್ತ : 9
  • ದ್ವಿತೀಯ ದರ್ಜೆ ಗುಮಾಸ್ತ : 35
  • ಕಂಪ್ಯೂಟರ್ ಇಂಜಿನಿಯರ್ : 2
  • ವಾಹನ ಚಾಲಕರು : 2
  • ಅಟೆಂಡರ್/ ಸಹಾಯಕರು : 14
APPLICATION FEE ಅರ್ಜಿಶುಲ್ಕ:-
  • ಸಾಮಾನ್ಯ ಅಭ್ಯರ್ಥಿಗಳಿಗೆ : 1500
  • ಒಬಿಸಿ ಅಭ್ಯರ್ಥಿಗಳಿಗೆ :  1500
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 750
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳುಕನಿಷ್ಠಗರಿಷ್ಠ
ಸಾಮಾನ್ಯ1835
ಒಬಿಸಿ1838
ಎಸ್.ಸಿ-ಎಸ್.ಟಿ, ಪ್ರವರ್ಗ-11840
SALARY ವೇತನ:-

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.

  1. ಸಹಾಯಕ ಪ್ರಧಾನ ವ್ಯವಸ್ಥಾಪಕರು : ರೂ.40900-78200/-
  2. ಪ್ರಥಮ ದರ್ಜೆ ಗುಮಾಸ್ತ : ರೂ.37900-70850/-
  3. ದ್ವಿತೀಯ ದರ್ಜೆ ಗುಮಾಸ್ತ : ರೂ.30350-58250/-
  4. ಕಂಪ್ಯೂಟರ್ ಇಂಜಿನಿಯರ್ : ರೂ.30350-58250/-
  5. ವಾಹನ ಚಾಲಕರು : ರೂ.27650-52650/-
  6. ಅಟೆಂಡರ್/ ಸಹಾಯಕರು : ರೂ.23500-47650/-
QUALIFICATION ವಿದ್ಯಾರ್ಹತೆ
  • ಸಹಾಯಕ ಪ್ರಧಾನ ವ್ಯವಸ್ಥಾಪಕರು ಹುದ್ದೆಗಳಿಗೆ : ಸ್ನಾತಕೋತ್ತರ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ : ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಕಂಪ್ಯೂಟರ್ ಇಂಜಿನಿಯರ್ ಹುದ್ದೆಗಳಿಗೆ : ಬಿಇ/ ಬಿಎಸ್ಸಿ/ ಬಿಸಿಎ
  • ವಾಹನ ಚಾಲಕರು ಮತ್ತು ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : 10ನೇ ತರಗತಿ ಜೊತೆಗೆ ಲಘು ಮತ್ತು ಬೃಹತ್ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
  • ಅಟೆಂಡರ್/ ಸಹಾಯಕರು ಹುದ್ದೆಗಳಿಗೆ : 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
IMPORTANT DATES  ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳುದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ15-09-2023
ಅರ್ಜಿಸಲ್ಲಿಸಲು ಕೊನೆಯ ದಿನಾಂಕ16-10-2023
ಶುಲ್ಕ ಪಾವತಿ ಕೊನೆ ದಿನಾಂಕ16-10-2023
ಪರೀಕ್ಷಾ ದಿನಾಂಕಮುಂದೆ ತಿಳಿಸಲಾಗುವುದು
HOW TO APPLY ಅರ್ಜಿಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ  ಅರ್ಜಿ ಸಲ್ಲಿಸಬೇಕು

REQUIRED DOCUMENTS ದಾಖಲಾತಿಗಳು
  1. 10ನೇ ತರಗತಿ ಅಂಕಪಟ್ಟಿ
  2. ವಿದ್ಯಾರ್ಹತೆ ಅಂಕಪಟ್ಟಿ
  3. ಆಧಾರ ಕಾರ್ಡ
  4. ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  5. ಕನ್ನಡ & ಗ್ರಾಮೀಣ ಮಾದ್ಯಮ ಪತ್ರಗಳು (ಲಬ್ಯವಿದ್ದಲ್ಲಿ)
  6. ಪೋಟೋ ಮತ್ತು ಸಹಿ
  7. ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
  8. ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Apply Now

Notification

ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.

teligram

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

ಡಿಸಿಸಿ ಬ್ಯಾಂಕ್ ನೇಮಕಾತಿ 2023

Leave a Reply

Your email address will not be published. Required fields are marked *