dharwad district court recruitment 2023: ದಾರವಾಡ ಜಿಲ್ಲೆಯ ಪ್ರಧಾನ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಬೆರಳಚ್ಚು ನಕಲುಗಾರ, ಸಿಪಾಯಿ ಹುದ್ದೆ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
VACANCY DETAILS ಹುದ್ದೆಗಳ ವಿವಿರ
dharwad district court recruitment 2023
- ನೇಮಕಾತಿ ಪ್ರಾಧಿಕಾರ : High Court
- ಉದ್ಯೋಗ ಇಲಾಖೆ : Dharwad Court Recruitment
- ಹುದ್ದೆ ಹೆಸರು : ಬೆರಳಚ್ಚು ನಕಲುಗಾರ, ಸಿಪಾಯಿ
- ಹುದ್ದೆಗಳ ಸಂಖ್ಯೆ : 33
- ಬೆರಳಚ್ಚು ನಕಲುಗಾರ : 2
- ಸಿಪಾಯಿ : 31
QUALIFICATION ವಿದ್ಯಾರ್ಹತೆ
- ಶೀಘ್ರಲಿಪಿಗಾರರು ಗ್ರೇಡ್-3 ಪಿಯುಸಿ ಪಾಸ್ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಕಿರಿಯ ದರ್ಜೆ (ಸೀನಿಯರ್ ಗ್ರೇಡ್) ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್.
- ಸಿಪಾಯಿ : ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
APPLICATION FEE ಅರ್ಜಿಶುಲ್ಕ:-
- ಸಾಮಾನ್ಯ ಅಭ್ಯರ್ಥಿಗಳಿಗೆ 200/-ರೂ
- ಒಬಿಸಿ ಅಭ್ಯರ್ಥಿಗಳಿಗೆ : ರೂ. 200/- ರೂ
- ಎಸ್.ಸಿ, ಎಸ್.ಟಿ ಮಹಿಳಾ ಅಭ್ಯರ್ಥಿಗಳಿಗೆ: ರೂ. 100/- ರೂ
SELECTION PROCESS ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.
Karnataka pdo recruitment 2023
AGE LIMIT ವಯೋಮಿತಿ ಅರ್ಹತೆ :-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ | 18 | 40 |
SALARY ವೇತನ:-
- ಬೆರಳಚ್ಚು ನಕಲುಗಾರ: 27000Rs
- ಸಿಪಾಯಿ : 17000Rs
IMPORTANT DATES ಪ್ರಮುಖ ದಿನಾಂಕಗಳು:-
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 13-02-2023 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 01-03-2023 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 01-03-2023 |
ಪರೀಕ್ಷಾ ದಿನಾಂಕ | – |
ಫಲಿತಾಂಶ | ಮುಂದೆ ತಿಳಿಸಲಾಗುವುದು |

HOW TO APPLY ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿಯನ್ನು ಆನಲೈನ ಮೂಲಕ ಸಲ್ಲಿಸಬಹುದು.
REQUIRED DOCUMENTS ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.