ಜಿಲ್ಲಾ ಆಸ್ಪರ್ತೆಯಲ್ಲಿ ನೇರ ನೇಮಕಾತಿ – DHFWS Vijayapura Recruitment 2023

DHFWS Vijayapura Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Vijayapura Recruitment 2023

ಹುದ್ದೆ : ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು, ಸೋಷಿಯಲ್ ವರ್ಕರ್, ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್, ಶುಶ್ರೂಷಣಾಧಿಕಾರಿ, ಕಿರಿಯ ಪ್ರಯೋಗಶಾಲಾ ತಂತ್ರಜ್ಞರು, ನೇತ್ರ ಸಹಾಯಕರು, ಡೆಂಟಲ್ ಹೈಜೆನಿಸ್ಟ್, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು140,000
ಸೋಷಿಯಲ್ ವರ್ಕರ್125,000
ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್125,000
ಶುಶ್ರೂಷಣಾಧಿಕಾರಿ817,059
ಕಿರಿಯ ಪ್ರಯೋಗಶಾಲಾ ತಂತ್ರಜ್ಞರು616,100
ನೇತ್ರ ಸಹಾಯಕರು117,059
ಡೆಂಟಲ್ ಹೈಜೆನಿಸ್ಟ್115,000
ಆಡಿಯೋಮೆಟ್ರಿಕ್ ಅಸಿಸ್ಟೆಂಟ್115,000
ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು115,000

ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಗುಣಮಟ್ಟ ಭರವಸೆ ಸಲಹೆಗಾರರು – ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ ಆಯುಷ್/ ನರ್ಸಿಂಗ್ ಪದವಿ.
• ಸೋಷಿಯಲ್ ವರ್ಕರ್ – ಸೈಕಾಲಜಿ ಸ್ನಾತಕೋತ್ತರ ಪದವಿ/ ಎಮ್.ಎಸ್.ಡಬ್ಲ್ಯೂ ಪದವಿ.
• ಆಡಿಯೋಲಾಜಿಸ್ಟ್/ ಸ್ಫೀಚ್ ಥೆರಪಿಸ್ಟ್ – ಸ್ಫೀಚ್ & ಲ್ಯಾಂಗ್ವೇಜ್ ಪ್ಯಾಥೋಲಾಜಿ ಪದವಿ.
• ಶುಶ್ರೂಷಣಾಧಿಕಾರಿ – ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸ್.
• ಕಿರಿಯ ಪ್ರಯೋಗಶಾಲಾ ತಂತ್ರಜ್ಞರು – ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ (ವಿಜ್ಞಾನ).
• ನೇತ್ರ ಸಹಾಯಕರು – ಡಿಪ್ಲೊಮಾ ಇನ್ ಆಪ್ಟೋಮೆಟ್ರಿ.
• ಡೆಂಟಲ್ ಹೈಜೆನಿಸ್ಟ್ – ಡಿಪ್ಲೊಮಾ ಇನ್ ಡೆಂಟಲ್ ಹೈಜೀನಿಸ್ಟ್ ಪದವಿ.
• ಆಡಿಯೋಮೆಟ್ರಿಕ್ ಅಸಿಸ್ಟೆಂಟ್ – ಡಿ.ಹೆಚ್.ಎಲ್.ಎಸ್.
• ಶ್ರವಣದೋಷವುಳ್ಳ ಮಕ್ಕಳಿಗೆ ಭೋದಕರು – ಡಿ.ಟಿ.ವೈ.ಡಿ.ಹೆಚ್.ಹೆಚ್.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ 45 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಎನ್.ಹೆಚ್.ಎಮ್ ನಿಯಮಾವಳಿಯ ಪ್ರಕಾರ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಹಳೇ ಆಸ್ಪತ್ರೆ ಆವರಣ, ಶಿವಾಜಿ ವೃತ್ತ, ಅಥಣಿ ರಸ್ತೆ, ವಿಜಯಪುರ

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

7ನೇ 10ನೇ ಪಾಸಾದವರಿಗೆ ಅರ್ಜಿ ಅಹ್ವಾನ – KUD Dharwad Recruitment 2023

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 02, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 06, 2023

DHFWS Vijayapura Recruitment 2023 : Important Links

NOTIFICATION & APPLICATION FORMCLICK HERE

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *