ಅರಣ್ಯ ರಕ್ಷಕ 339 ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ, Download Karnataka Forest Guard Call Latter 2021

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ದಿನಾಂಕ 02 ಮಾರ್ಚ್ 2020ರಂದು ( Download Karnataka Forest Guard Call Latter 2021) ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಸಿ ಅರ್ಹತೆ ಹೊಂದಿದ ಒಟ್ಟು 7738 ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿತ್ತು,

ಸದರಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗಾಗಿ ಇದೀಗ ತನ್ನ ಜಾಲತಾಣದಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಐಡಿ ಹಾಗೂ ಜನ್ಮದಿನಾಂಕವನ್ನು ನಮೂದಿಸುವ ಮೂಲಕ ಪುವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

Download Karnataka Forest Guard Call Latter 2021

Leave a Reply

Your email address will not be published. Required fields are marked *