ಸಂಕ್ಷಿಪ್ತ ಮಾಹಿತಿ:- ಇಎಸ್‌ಐ (ಕಾರ್ಮಿಕರ ರಾಜ್ಯ ವಿಮಾ ನಿಗಮ ESIC recruitment 2022 ) ಕಾರ್ಪೊರೇಶನ್‌ನಲ್ಲಿ ಕರ್ನಾಟಕ ಪ್ರದೇಶಕ್ಕೆ ಉನ್ನತ ವಿಭಾಗದ ಕ್ಲರ್ಕ್ (ಯುಡಿಸಿ), ಸ್ಟೆನೋಗ್ರಾಫರ್ (ಸ್ಟೆನೋ.) ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗೆ ನೇಮಕಾತಿ
ESIC recruitment 2022
ಹುದ್ದೆಗಳ ವಿವಿರ :
- ಉನ್ನತ ವಿಭಾಗದ ಕ್ಲರ್ಕ್ (ಯುಡಿಸಿ) : 199ಹುದ್ದೆಗಳು
- ಸ್ಟೆನೋಗ್ರಾಫರ್ (ಸ್ಟೆನೋ.) : 18ಹುದ್ದೆಗಳು
- ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) 65ಹುದ್ದೆಗಳು
ಒಟ್ಟು ಹುದ್ದೆಗಳು : 317 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ

ಉದ್ಯೋಗ ಸ್ಥಳ:- ಕರ್ನಾಟಕದಲ್ಲಿ
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂಗಳು
ಒಬಿಸಿ ಅಭ್ಯರ್ಥಿಗಳಿಗೆ 500-ರೂಗಳು
ಎಸ್.ಸಿ ಎಸ್.ಟಿ, ಅಭ್ಯರ್ಥಿಗಳಿಗೆ 250/-ರೂಗಳು
ಆಯ್ಕೆ ವಿಧಾನ:- ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
ವೇತನ: 37000-810000ರೂಗಳೂ
ವಯೋಮಿತಿ:-
- ಕನಿಷ್ಠ ವಯೋಮಿತಿ : 18 ವರ್ಷ
- ಗರಿಷ್ಠ ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ 27ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ
- ಎಸ್.ಸಿ ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 32ವರ್ಷ
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 15-01-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 15-02-2022 |
ಅರ್ಜಿಶುಲ್ಕ ತುಂಬಲು ಕೊನೆಯ ದಿನಾಂಕ | 15-02-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ.
ಕ್ಲರ್ಕ ಹುದ್ದೆಗಳಿಗೆ :- ಯಾವುದೇ ಪದವಿಯಲ್ಲಿ ಪಾಸ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ಸ್ಟೊನೋಗ್ರಾಫರ್ ಹುದ್ದೆಗೆ :- ದ್ವೀತಿಯ ಪಿಯುಸಿಯಲ್ಲಿ ಪಾಸ್ ಜೊತೆಗೆ ಟೈಪಿಂಗ್ ಸ್ಕಿಲ್ ಪರೀಕ್ಷೆ ಪಾಸ್ ಆಗಿರಬೇಕು
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ:-10ನೇ ತರಗತಿ(ಎಸ್.ಎಸ್.ಎಲ್.ಸಿ)ಯಲ್ಲಿ ಪಾಸ್ ಆಗಿರಬೇಕು
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ವಿದ್ಯಾರ್ಹತೆ ಅಂಕಪಟ್ಟಿ
- ಆಧಾರ ಕಾರ್ಢ
- ಜಾತಿ ಪ್ರಮಾಣ ಪತ್ರ
- ಪೋಟೋ ಮತ್ತು ಸಹಿ
- ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್ ಮೀಸಲಾತಿ ಪ್ರಮಾಣ ಪತ್ರಗಳು