SBI 6100 ಅಪ್ರೆಂಟಿಸ್‌ ಹುದ್ದೆಯ ಅಂತಿಮ ಫಲಿತಾಂಶ ಬಿಡುಗಡೆ. Final Result for SBI Apprentices Jobs

SBI 6100 Apprentice Result : ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು 6100 ಅಪ್ರೆಂಟಿಸ್‌ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. 

ಭಾರತೀಯ ಸ್ಟೇಟ್‌ ಬ್ಯಾಂಕ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಂತಿಮ ಫಲಿತಾಂಶ ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಎಸ್‌ಬಿಐ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಚೆಕ್‌ ಮಾಡಬಹುದು.

ಸೆಪ್ಟೆಂಬರ್ 17 ಮತ್ತು 20, 2021 ರಂದು ಆನ್‌ಲೈನ್‌ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ಅಭ್ಯರ್ಥಿಗಳ ರಿಸಲ್ಟ್‌ ಬಿಡುಗಡೆ ಮಾಡಲಾಗಿದೆ. ವೆಬ್‌ಸೈಟ್ https://sbi.co.in/ ನಲ್ಲಿ ರಿಸಲ್ಟ್‌ ಚೆಕ್‌ ಮಾಡಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಎಸ್‌ಬಿಐ ಅಪ್ರೆಂಟಿಸ್ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್ ಅನ್ನು ಫಲಿತಾಂಶ ಪಿಡಿಎಫ್‌ ಫೈಲ್‌ನಲ್ಲಿ ನೀಡಲಾಗಿದೆ

Final Result for SBI Apprentices Jobs

Leave a Reply

Your email address will not be published. Required fields are marked *