forensic science laboratory recruitment 2021 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳು ಪ್ರಕಟಿಸಲಾಗಿದೆ.

forensic science laboratory recruitment 2021 ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 4 & 5 ಡಿಸೆಂಬರ್ 2021ರಂದು ನಡೆದಿರುವ ನ್ಯಾಯ ವಿಜ್ಞಾನ ಪುಯೋಗಾಲಯ (Forensic Science Laboratory) ದಲ್ಲಿನ ವೈಜ್ಞಾನಿಕ ಅಧಿಕಾರಿ (Scientific Officers) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಪಕಟಿಸಿದ್ದು,

ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಧಿಕೃತ ಕೀ ಉತ್ತರಗಳನ್ನು ಡೌಗ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.

Download Key Answer

Leave a Reply

Your email address will not be published. Required fields are marked *